ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಕ್ಸರ್, ಬೌಂಡರಿಗಳ ಸುರಿಮಳೆ – ಇಶಾನ್ ಕಿಶನ್ ಸ್ಫೋಟಕ ದ್ವಿಶತಕ

Twitter
Facebook
LinkedIn
WhatsApp
ಸಿಕ್ಸರ್, ಬೌಂಡರಿಗಳ ಸುರಿಮಳೆ – ಇಶಾನ್ ಕಿಶನ್ ಸ್ಫೋಟಕ ದ್ವಿಶತಕ

ಢಾಕಾ: ಸಿಕ್ಸರ್, ಬೌಂಡರಿಗಳ ಸುರಿಮಳೆಯೊಂದಿಗೆ ಟೀಂ ಇಂಡಿಯಾ (Team India) ಆಟಗಾರ ಇಶಾನ್ ಕಿಶನ್ (Ishan Kishan) ಸ್ಫೋಟಕ ದ್ವಿಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.

 

ಟಾಸ್ ಸೋತು ಕೆ.ಎಲ್. ರಾಹುಲ್ (Kl Rahul) ನಾಯಕತ್ವದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಉತ್ತಮ ಶುಭಾರಂಭ ನೀಡಿತು. ಆರಂಭಿಕನಾಗಿ ಕಣಕ್ಕಿಳಿದ ಇಶಾನ್ ಕಿಶನ್ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದ್ರು. ಸಿಕ್ಸರ್ ಬೌಂಡರಿಗಳ ಮಳೆ ಸುರಿಸುತ್ತಾ ಬಾಂಗ್ಲಾ ಬೌಲರ್‌ಗಳ ಬೆವರಿಳಿಸಿದರು. 

160.30 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇಶಾನ್ ಕಿಶನ್ 131 ಎಸೆತಗಳಲ್ಲಿ ಬರೋಬ್ಬರಿ 24 ಬೌಂಡರಿ ಹಾಗೂ 10 ಸಿಕ್ಸರ್ ಗಳೊಂದಿಗೆ 210 ರನ್ ಸಿಡಿಸಿ (126 ಎಸೆತಗಳಲ್ಲಿ 200 ರನ್‌) ಮಿಂಚಿದರು. ಇದಕ್ಕೆ ಉತ್ತಮ ಸಾತ್ ನೀಡಿದ ವಿರಾಟ್ ಕೊಹ್ಲಿ (Virat Kohli) ಶತಕ ಬಾರಿಸಿ ಶೈನ್ ಆಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ