ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋಚಿಂಗ್‌ ನಡುವೆ ಪ್ರೇಮಾಂಕುರ – 50 ವಯಸ್ಸಿನ ಶಿಕ್ಷಕನನ್ನು ವರಿಸಿದ 20ರ ವಿದ್ಯಾರ್ಥಿನಿ

Twitter
Facebook
LinkedIn
WhatsApp
ಕೋಚಿಂಗ್‌ ನಡುವೆ ಪ್ರೇಮಾಂಕುರ – 50 ವಯಸ್ಸಿನ ಶಿಕ್ಷಕನನ್ನು ವರಿಸಿದ 20ರ ವಿದ್ಯಾರ್ಥಿನಿ

ಪಾಟ್ನಾ: ಬಿಹಾರ್‌ನ ಸಮಸ್ತಿಪುರದಲ್ಲಿ  50 ವರ್ಷ ವಯಸ್ಸಿನ ಇಂಗ್ಲಿಷ್‌ ಶಿಕ್ಷಕರೊಬ್ಬರು 20 ವಯಸ್ಸಿನ ತನ್ನ ವಿದ್ಯಾರ್ಥಿನಿಯೊಂದಿಗೆ ಸಪ್ತಪದಿ ತುಳಿದಿದ್ದಾರೆ.

ಶ್ವೇತಾ ಕುಮಾರಿ ವಿದ್ಯಾರ್ಥಿನಿ, ಶಿಕ್ಷಕ ಸಂಗೀತ್‌ ಕುಮಾರ್‌ ಅವರನ್ನು ವರಿಸಿದ್ದಾರೆ. 20 ವರ್ಷದ ವಿದ್ಯಾರ್ಥಿನಿಯು ಇಂಗ್ಲಿಷ್‌ ಕಲಿಯಲು ಮನೆಯಿಂದ ಕೋಚಿಂಗ್ ಸೆಂಟರ್‌ಗೆ ಹೋಗುತ್ತಿದ್ದಳು.

ಅಲ್ಲಿ 50 ವರ್ಷದ ಇಂಗ್ಲಿಷ್ ಶಿಕ್ಷಕನೊಂದಿಗೆ ವಿದ್ಯಾರ್ಥಿನಿಗೆ ಪ್ರೇಮಾಂಕುರವಾಗಿದೆ. ಕೊನೆಗೆ ಇಬ್ಬರೂ ದೇವಸ್ಥಾನದಲ್ಲಿ ಮದುವೆಯಾದರು. ಸಮಸ್ತಿಪುರದ ದೇವಸ್ಥಾನದಲ್ಲಿ ಇಬ್ಬರೂ ವಿವಾಹವಾಗಿದ್ದಾರೆ. ಇವರಿಬ್ಬರ ಮದುವೆಗೆ ಪರಿಚಯಸ್ಥರು ಸಾಕ್ಷಿಯಾಗಿದ್ದಾರೆ. ಇಬ್ಬರ ಮದುವೆಯ ವೀಡಿಯೋ ಕೂಡ ಮಾಡಲಾಗಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡುತ್ತಿದೆ.

50 ವರ್ಷದ ಇಂಗ್ಲಿಷ್ ಶಿಕ್ಷಕ ಸಂಗೀತ್ ಅವರ ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾದರು. ಅವರು ಎರಡನೇ ಮದುವೆ ಕೂಡ ಮಾಡಿಕೊಂಡಿರಲಿಲ್ಲ. ಶ್ವೇತಾ ಮತ್ತು ಅವರ ಮನೆ ಕೇವಲ 800 ಮೀಟರ್ ದೂರದಲ್ಲಿದೆ. ಇಂಗ್ಲಿಷ್ ಕೋಚಿಂಗ್ ಸಮಯದಲ್ಲಿ ಇಬ್ಬರೂ ಪ್ರೀತಿಸುತ್ತಿದ್ದರು. ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ