ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಣಕ್ಕಾಗಿ ಪಿಎಚ್​ಡಿ ಪದವೀಧರನ ಕೊಲೆ: ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದ ಮನೆ ಮಾಲೀಕ

Twitter
Facebook
LinkedIn
WhatsApp
ಹಣಕ್ಕಾಗಿ ಪಿಎಚ್​ಡಿ ಪದವೀಧರನ ಕೊಲೆ: ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದ ಮನೆ ಮಾಲೀಕ

ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ವಿಚಾರ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಅದೇ ಮಾದರಿಯ ಹತ್ಯೆಯೊಂದು ನಡೆದಿದೆ. ಮನೆಯ ಮಾಲೀಕನೊಬ್ಬ 1 ಕೋಟಿ ರೂ. ಆಸೆಗಾಗಿ ಪಿಎಚ್​ಡಿ ಪದವೀಧರನನ್ನು ಕೊಲೆ  ಮಾಡಿ, ನಗರದ ವಿವಿಧ ಕಡೆ ದೇಹದ ಭಾಗಗಳನ್ನು ಎಸೆದಿದ್ದಾನೆ.ಈ ಪ್ರಕರಣವು ಉತ್ತರ ಪ್ರದೇಶದ ಘಾಜಿಯಾಬಾದ್‌ನ ಮೋದಿನಗರದ ರಾಧಾ ಎನ್‌ಕ್ಲೇವ್ ಗಲಿ ನಂ-3 ನಲ್ಲಿ ಅಕ್ಟೋಬರ್ 6 ರಂದು ವಿದ್ಯಾರ್ಥಿಯನ್ನು ಕೊಲೆ ಮಾಡಲಾಗಿತ್ತು. ಅನುಮಾನಗೊಂಡ ಸ್ನೇಹಿತರು ಡಿಸೆಂಬರ್ 12 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಬಂಧಿತ ಮೃತ ಅಂಕಿತ್ ವಾಸಿಸುತ್ತಿದ್ದ ಮನೆಯ ಮಾಲೀಕ, ಆತನ ಪತ್ನಿ ಹಾಗೂ 6 ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಪೊಲೀಸರು ಮನೆ ಮಾಲೀಕ ಉಮೇಶ್ ಹಾಗೂ ಆತನ ಸ್ನೇಹಿತ ಪ್ರವೇಶ್ ನನ್ನು ಬಂಧಿಸಿದ್ದಾರೆ. ಆತನ ಜಾಡು ಹಿಡಿದ ಪೊಲೀಸರು ಕೊಲೆಗೆ ಬಳಸಿದ ಗರಗಸ, ಸುಟ್ಟ ಬಟ್ಟೆ, ಪಾಸ್‌ಬುಕ್, ಡೆಬಿಟ್ ಕಾರ್ಡ್, ಮೊಬೈಲ್ ಫೋನ್ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ. ಮೃತದೇಹ ಹೇಳಿರುವ 4 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಡಿಸಿಪಿ ದೇಹತ್ ಎರಾಜ್ ರಾಜಾ ತಿಳಿಸಿದ್ದಾರೆ. ಆದರೆ, ಕೊಲೆ ನಡೆದ ಸ್ಥಳದಲ್ಲಿ ಪೊಲೀಸರು ರಕ್ತದ ಕಲೆಗಳು ಮತ್ತು ಕೆಲವು ಕೂದಲುಗಳನ್ನು ವಶಪಡಿಸಿಕೊಂಡಿದ್ದು, ಫೋರೆನ್ಸಿಕ್ ತನಿಖೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ