ಮಂಗಳವಾರ, ಮೇ 21, 2024
ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡೇ ಅಧಿವೇಶನಕ್ಕೆ ಹಾಜರಾದ ಶಾಸಕಿ!

Twitter
Facebook
LinkedIn
WhatsApp
ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡೇ ಅಧಿವೇಶನಕ್ಕೆ ಹಾಜರಾದ ಶಾಸಕಿ!

ಮಹಾರಾಷ್ಟ್ರ, ಡಿ 19 : ಶಾಸಕಿ ಸರೋಜ್ ಬಾಬುಲಾಲ್ ಅಹಿಲ್ ಅವರು ತಮ್ಮ ಎರಡೂವರೆ ತಿಂಗಳ ಮಗುವಿನೊಂದಿಗೆ ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಘಟನೆ ನಾಗಪುರದಲ್ಲಿ ನಡೆದಿದೆ.

ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30 ರಂದು ಮಗುವಿಗೆ ಜನ್ಮ ನೀಡಿದ್ದು, ಅಧಿವೇಶನ ಪ್ರಾರಂಭವಾದ ಹಿನ್ನೆಲೆಯಲ್ಲಿ ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇನ್ನು ಶಾಸಕಿ ಸರೋಜ್ ಬಾಬುಲಾಲ್ ಅಹಿಲ್ ಅವರು ತಮ್ಮ ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡು ಬಂದಿರುವ ಪೋಟೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ