ಮಂಗಳವಾರ, ಮೇ 21, 2024
ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೆಲ್ಯಾಡಿ: ಖಾಸಗಿ ಬಸ್ ಪಲ್ಟಿ - 15 ಪ್ರಯಾಣಿಕರಿಗೆ ಗಾಯ

Twitter
Facebook
LinkedIn
WhatsApp
ನೆಲ್ಯಾಡಿ: ಖಾಸಗಿ ಬಸ್ ಪಲ್ಟಿ – 15 ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ, ಡಿ 19 : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದ ಘಟನೆ ನೆಲ್ಯಾಡಿ ಸಮೀಪ ನಡೆದಿದ್ದು, 15 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಮಂಡ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿದ ಪರಿಣಾಮ 15 ಮಂದಿ ಗಾಯಗೊಂಡಿದ್ದಾರೆ.‌

ಇನ್ನು ತಕ್ಷಣ ನೆಲ್ಯಾಡಿ ಅಶ್ವಿನಿ ಆಂಬ್ಯುಲೆನ್ಸ್ ಚಾಲಕ ಪ್ರಜ್ವಲ್ ಮತ್ತು ಅವರ ತಂಡ ಆಗಮಿಸಿ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ