ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವಾಲಯದ ಶಿವಲಿಂಗದ ಎದುರೇ ಅಶ್ಲೀಲ ವರ್ತನೆ – ವ್ಯಕ್ತಿ ಬಂಧನ

Twitter
Facebook
LinkedIn
WhatsApp
ದೇವಾಲಯದ ಶಿವಲಿಂಗದ ಎದುರೇ ಅಶ್ಲೀಲ ವರ್ತನೆ – ವ್ಯಕ್ತಿ ಬಂಧನ

ಭೋಪಾಲ್: ದೇವಾಲಯದ (Temple) ಆವರಣದೊಳಗೆ ಶಿವಲಿಂಗದ ಎದುರೇ ಅಶ್ಲೀಲ ಕೃತ್ಯದಲ್ಲಿ (Obscenity) ತೊಡಗಿದ್ದ ವ್ಯಕ್ತಿಯೊಬ್ಬನ ವೀಡಿಯೋ ಹರಿದಾಡಿತ್ತು. ವ್ಯಕ್ತಿಯ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನ (Indore) ವಿಶ್ವೇಶ್ವರ ಮಹಾದೇವ ದೇವಾಲಯದಲ್ಲಿ ನಡೆದಿದೆ. ವಾಸಿಂ ಅಲಿಯಾಸ್ ಘಂಟಿ (30) ಎಂದು ಗುರುತಿಸಲಾದ ವ್ಯಕ್ತಿ ಶುಕ್ರವಾರ ದೇವಾಲಯದ ಗರ್ಭಗುಡಿಯಲ್ಲಿ ಶಿವಲಿಂಗದ ಮುಂದೆಯೇ ತನ್ನ ಖಾಸಗಿ ಅಂಗವನ್ನು ತೋರ್ಪಡಿಸಿ ಅಶ್ಲೀಲವಾಗಿ ವರ್ತಿಸಿದ್ದ.

ದೇವಾಲಯದ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿಯ ಕೃತ್ಯ ದಾಖಲಾಗಿದೆ. ಆತ ದೇವಾಲಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ವೀಡಿಯೋವನ್ನಾಧರಿಸಿಕೊಂಡು ಪೊಲೀಸರು ನಗರದ ಟೈರ್ ರಿಪೇರಿ ಅಂಗಡಿ ನಡೆಸುತ್ತಿದ್ದ ಆರೋಪಿ ವಾಸಿಂನನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ