ದೊಡ್ಮನೆ ಇದೀಗ 86 ದಿನಗಳನ್ನ ಪೂರೈಸಿ, ಫಿನಾಲೆಯತ್ತ ಮುನ್ನುಗ್ಗುತ್ತಿದೆ. ಈ ವಾರದ ಆರಂಭದಲ್ಲೇ ಮನೆಮಂದಿಗೆ ಬಿಗ್ ಬಾಸ್ (Bigg Boss) ಶಾಕ್ ಕೊಟ್ಟಿದ್ದಾರೆ. ಮನೆಯಲ್ಲಿರುವ 8 ಸ್ಪರ್ಧಿಗಳನ್ನ ಬಿಗ್ ಬಾಸ್ ನೇರವಾಗಿ ನಾಮಿನೇಟ್ ಮಾಡಿದ್ದಾರೆ.
ಬಿಗ್ ಬಾಸ್ ಮನೆಯ (Bigg Boss House) ಆಟ ಇದೀಗ ಕಡೆಯ ಘಟ್ಟದಲ್ಲಿದೆ. ಬಗೆ ಬಗೆಯ ಟಾಸ್ಕ್ ಮೂಲಕ ಹಲವು ಟ್ವಿಸ್ಟ್ಗಳನ್ನ ಪಡೆದು ಮುನ್ನುಗ್ಗುತ್ತಿದೆ. ಇದರ ಜೊತೆಗೆ ಬಿಗ್ ಬಾಸ್ ಕೂಡ ಮನೆ ಮಂದಿಗೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ.
ಅನುಪಮಾ (Anupama) ಎಲಿಮಿನೇಷನ್ ನಂತರ ವಾರದ ಆರಂಭದಲ್ಲಿಯೇ ಬಿಗ್ ಬಾಸ್ ಎಲ್ಲರಿಗೂ ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಅರುಣ್ ಸಾಗರ್, ದೀಪಿಕಾ ದಾಸ್, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದಿವ್ಯಾ, ಅಮೂಲ್ಯ, ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ ಇವರೆಲ್ಲರೂ ಇದೀಗ ಡೇಂಜರ್ ಝೋನ್ನಲ್ಲಿದ್ದಾರೆ. ಯಾರು ಈ ವಾರ ಎಲಿಮಿನೇಟ್ ಆಗಿ ಹೊರಬರಲಿದ್ದಾರೆ ಎಂಬುದೇ ಈಗ ಎಲ್ಲರ ಕೂತೂಹಲಕ್ಕೆ ಕಾರಣವಾಗಿದೆ.
ಬಿಗ್ ಬಾಸ್ ಶೋ ಫಿನಾಲೆ(Bigg Boss Finale) ಹತ್ತಿರವಾಗುತ್ತಿದೆ. ಈ ವಾರದ ಅಂತ್ಯ ಡಬಲ್ ಎಲಿಮಿನೇಷನ್(Elimination) ಆಗುವ ಸಾಧ್ಯತೆಯಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist