ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಯಕ್ರಮ, ಸಂಭ್ರಮಕ್ಕೆ ಹೊಡೆತ ನೀಡಿದ ಕೋರೋಣ!!

Twitter
Facebook
LinkedIn
WhatsApp
ಕಾರ್ಯಕ್ರಮ, ಸಂಭ್ರಮಕ್ಕೆ ಹೊಡೆತ ನೀಡಿದ ಕೋರೋಣ!!
ಮಾರ್ಚ್-ಏಪ್ರಿಲ್ ,ಮೇ ಬಹುತೇಕ ಮೂರು ತಿಂಗಳು ಭಾರತದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಕ್ರಮ ದ ಸಂಭ್ರಮ ಜೋರಾಗಿರುತ್ತದೆ. ಆದರೆ ಈ ಬಾರಿ ಕೊರೋನ ಈ ಸಂಭ್ರಮಕ್ಕೆ ತಡೆ ನೀಡಿದೆ ಎನ್ನಬಹುದು. ಕಡಿಮೆ ಜನರ ಮೂಲಕ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ನಡೆಸಬೇಕಾದ ಅನಿವಾರ್ಯತೆಯಲ್ಲಿ ಜನರಿದ್ದಾರೆ. ಇದರಿಂದಾಗಿ ಕಾರ್ಯಕ್ರಮದ ಸಂಭ್ರಮಕ್ಕೆ ತಡೆ ಬಿದ್ದಿದೆ. ಈ ಮೂರು ತಿಂಗಳಲ್ಲಿ ಕೋವಿಡ್ ಅತಿಯಾಗಿ ಇದ್ದ ಕಾರಣದಿಂದಾಗಿ ಬಹುತೇಕ ಕಾರ್ಯಕ್ರಮಗಳು ಸಪ್ಪೆಯಾಗಿ, ಸಂಭ್ರಮ ಇಲ್ಲದೆ ನಡೆದವು. ಬಹುತೇಕ ಮದುವೆ ಕಾರ್ಯಕ್ರಮಗಳಿಗೆ ಕಿರಿಕಿರಿಯು ಉಂಟಾಯಿತು. ಹಲವಾರು ಮಂದಿ ತಮ್ಮ ಕಾರ್ಯಕ್ರಮಗಳನ್ನು ಮುಂದೂಡಿದರು.

ಕೊರೋನಾ ಯುವಕರ ಸಂಭ್ರಮವನ್ನು ಸಂಪೂರ್ಣವಾಗಿ ಕಿತ್ತುಕೊಂಡಿತು ಎಂಬುದರಲ್ಲಿ ಎರಡು ಮಾತಿಲ್ಲ. ಸಂಭ್ರಮ ಮನುಷ್ಯನ ಜೀವನದ ಅವಿಭಾಜ್ಯ ಅಂಗ. ಜೀವನಕ್ಕೆ ಸಂಭ್ರಮ ಅಗತ್ಯ. ಲಸಿಕೆಯಿಂದ ಕೊರೋನಾ ವನ್ನು ಹೋಗಲಾಡಿಸಬಹುದು ಎಂಬ ಆಶಾಭಾವನೆ ಇದೆ. ಒಂದು ವೇಳೆ ಕೊರೋನ ಕಡಿಮೆಯಾದರೆ ಕಾರ್ಯಕ್ರಮಗಳಿಗೆ ಮತ್ತೆ ಕಳೆಕಟ್ಟುತ್ತದೆ. ಇದರಿಂದ ಸಂಭ್ರಮ ಮತ್ತೆ ನೆಲೆಸಬಹುದು. ಕೊರೋನಾ ಕಡಿಮೆಯಾಗಲಿ ಸಂಭ್ರಮ ಮತ್ತೆ ನಮ್ಮ ಜೀವನದಲ್ಲಿ ನೆಲೆಸಲಿ ಎಂಬುದೇ ನಮ್ಮ ಹಾರೈಕೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕಲೆ-ಸಾಹಿತ್ಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು