ಹಿರಾಮಾಯಿ ಮತ್ತು ಬಸಂತ ಗೊಗೊಯ್ ದಂಪತಿ ತಮ್ಮ ಮಗಳಿಗೆ (Daughter) ಮಕ್ಕಳಿಲ್ಲ ಇಲ್ಲ ಎಂದು ಕೊರಗುತ್ತಿದ್ದನ್ನು ನೋಡಿ, ಅವಳ ಕನಸನ್ನು ನನಸು ಮಾಡಬೇಕು ಎಂದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಿಟುಮೋನಿ ಮತ್ತು ಆಕೆಯ ಮಗುವನ್ನು ಕೆಲಸದ ನೆಪದಲ್ಲಿ ತಮ್ಮ ಮನೆಗೆ ಆಹ್ವಾನಿಸಿದ್ದರು. ಈ ವೇಳೆ ದಂಪತಿ ನಿಟುಮೋನಿಯ ಬಳಿ ಇದ್ದ ಮಗುವನ್ನು ಕಸಿದುಕೊಳ್ಳಲು ಯತ್ನಿಸಿದ್ದರು. ಆದರೆ ನಿಟುಮೋನಿ ಇದನ್ನು ವಿರೋಧಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದರು.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist