ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಘಾತದಲ್ಲಿ ಮೃತಪಟ್ಟ KSRTC ಸಿಬ್ಬಂದಿ ಕುಟುಂಬಕ್ಕೆ 1ಕೋಟಿ ರೂಪಾಯಿ ನೆರವು, ಚೆಕ್ ವಿತರಿಸಿದ ಶ್ರೀರಾಮುಲು

Twitter
Facebook
LinkedIn
WhatsApp
f 13

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ ಸಚಿವ ಬಿ. ಶ್ರೀರಾಮುಲು ನೆರವು ನೀಡಿದ್ದು, 1 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಡಿಪೋದ ಚಾಲಕ ಕಂ ನಿರ್ವಾಹಕರಾಗಿದ್ದ J.S​​.ಉಮೇಶ್ ಇತ್ತೀಚೆಗೆ ಅಪಘಾತದಲ್ಲಿ ಮೃತ್ತಪಟ್ಟಿದ್ದರು. ಇನ್ಶೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ರೂ. ಮತ್ತು ಕೆಎಸ್ಆರ್​ಟಿಸಿ ನಿಗಮದಿಂದ ಪ್ರತ್ಯೇಕವಾಗಿ 13 ಲಕ್ಷ ರೂ. ಪರಿಹಾರವನ್ನು ಶಾಂತಿನಗರದ KSRTC ಕೇಂದ್ರ ಕಚೇರಿಯಲ್ಲಿ ಉಮೇಶ್ ಕುಟುಂಬವನ್ನ ಕರೆಸಿ ಚೆಕ್ ವಿತರಣೆ ಮಾಡಲಾಗಿದೆ. ಅಲ್ಲಿಗೆ ಮಾತಿಗೆ ತಕ್ಕಂತೆ ಚಿತ್ರದುರ್ಗ ಕೆಎಸ್​​ಆರ್​ಟಿಸಿ ನಿಗಮ ನಡೆದುಕೊಂಡಿದೆ.

ಚಿತ್ರದುರ್ಗ ಡಿಪೋಗೆ ಸೇರಿದ್ದ ಚಾಲಕ ಕಮ್​ ನಿರ್ವಾಹಕ ಉಮೇಶ್ ಅಪಘಾತದಲ್ಲಿ ನಿಧನರಾಗಿದ್ದರು. ಬಸ್ ಚಾಲನೆ ಮಾಡುವ ವೇಳೆ ನಡೆದ ಅಪಘಾತ ಜೀವ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇನ್ಶ್ಯೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ರೂಪಾಯಿ ಚೆಕ್ ಅನ್ನು ಸಚಿವರು ಮೃತ ಉಮೇಶ್​ ಕುಟುಂಬಕ್ಕೆ ವಿತರಣೆ ಮಾಡಿದ್ದಾರೆ. ಇಂದು ಶಾಂತಿನಗರ KSRTC ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್​​, ಮತ್ತು ಎಸ್​​ಬಿಐ ಬ್ಯಾಂಕ್​ನಿಂದ ನೆರವುವನ್ನು ಉಮೇಶ್​​ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ