ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬರ್ತ್ ಡೇ ಪಾರ್ಟಿ ಬಲೂನ್ ಗ್ಯಾಸ್ ಫಿಲ್ ವೇಳೆ ಸ್ಪೋಟ -ಬೆಂಗಳೂರಿನಲ್ಲಿ ಸ್ಪೋಟದ ತೀವ್ರತೆಗೆ ಛಿದ್ರಗೊಂಡು ಸಾವನ್ನಪ್ಪಿದ ಯುವಕ.

Twitter
Facebook
LinkedIn
WhatsApp
ಬರ್ತ್ ಡೇ ಪಾರ್ಟಿ ಬಲೂನ್  ಗ್ಯಾಸ್ ಫಿಲ್ ವೇಳೆ ಸ್ಪೋಟ -ಬೆಂಗಳೂರಿನಲ್ಲಿ ಸ್ಪೋಟದ ತೀವ್ರತೆಗೆ ಛಿದ್ರಗೊಂಡು ಸಾವನ್ನಪ್ಪಿದ ಯುವಕ.

ಬೆಂಗಳೂರು:ಹುಟ್ಟುಹಬ್ಬದ ಆಚರಣೆಗೆಂದು ಬಲೂನ್ ನಲ್ಲಿ ಗ್ಯಾಸ್ ಫಿಲ್ ವೇಳೆ ಸ್ಟೋಟ ಸಂಭವಿಸಿ ಯುವಕನ ದೇಹ ಛಿದ್ರವಾದ ಕರುಣಾಜನಕ ಘಟನೆ ನಗರದ ಅಶೋಕನಗರದ ಅಪಾರ್ಟ್​​ಮೆಂಟ್​​ ಆವರಣದಲ್ಲಿ ನಡೆದಿದೆ.
ದಿನೇಶ್ (19) ಸ್ಫೋಟದಲ್ಲಿ ಮೃತಪಟ್ಟ ದುರ್ದೈವಿ. ಬರ್ತ್​​​​ಗೆ ಪಾರ್ಟಿಗಳಿಗೆ ಬಲೂನ್​​​​ ಒದಗಿಸುತ್ತಿದ್ದ ಪರಪ್ಪನ ಅಗ್ರಹಾರ ನಿವಾಸಿಯಾದ ದಿನೇಶ್ ಬರ್ತ್​ ಡೇ ಕಾರ್ಯಕ್ರಮವೊಂದರಲ್ಲಿ ಬಲೂನ್​ ಡಿಸೈನ್​ ಒಪ್ಪಿಕೊಂಡಿದ್ದರು. ಇದರಿಂದ ಬಲೂನ್ ಗ್ಯಾಸ್ ಸಹಿತ ಬೈಕ್ ನಲ್ಲಿ ಸಹಾಯಕ ಮಾಹದೇಶ್ ಜೊತೆಗೆ ಅಶೋಕನಗರದ ಅಪಾರ್ಟ್​ಮೆಂಟ್​ಗೆ ಆಗಮಿಸಿದ್ದರು.
ಈ ವೇಳೆ ಮಾಹದೇಶ್ ನೀರು ತರಲು ಅಪಾರ್ಟ್‌ಮೆಂಟ್ ಒಳಗೆ ಹೋದಾಗ ದಿನೇಶ್​ ಒಬ್ಬರೇ ಬಲೂನ್ ಫಿಲ್ ಮಾಡುತ್ತಿದ್ದರು. ಈ ಸಮಯದಲ್ಲಿ ಗ್ಯಾಸ್ ಸ್ಪೋಟ ಸಂಭವಿಸಿ ದಿನೇಶ್ ಕೈ-ಕಾಲು, ದೇಹ ಛಿದ್ರವಾಗಿದೆ. ಸ್ಪೋಟದ ತೀವ್ರತೆಗೆ ದಿನೇಶ್ ದೇಹ 10 ಅಡಿ ಎತ್ತರಕ್ಕೆ ಹಾರಿ ಮರಕ್ಕೆ ಹೊಡೆದು ಕೆಳಗೆ ಬಿದ್ದಿದೆ. ದೇಹ ಇಬ್ಬಾಗವಾಗಿ ದಿನೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆನ್ ಲೈನ್ ಮುಖಾಂತರ ದಿನೇಶ್ ಗೆ ಬರ್ತ್ ಡೇ ಡೆಕೊರೇಶನ್ಗೆ ಆರ್ಡರ್ ಮಾಡಲಾಗಿತ್ತು. ತಯಾರಿ ದಿನೇಶ್ ಗೆ 200 ಬಲೂನ್ ಆರ್ಡರ್ ಮಾಡಲಾಗಿತ್ತು. ಕೃತಕ ರಾಸಾಯನಿಕಗಳನ್ನು ಬಳಸಿ ಸಿಲಿಂಡರ್ ತಯಾರಿಸಿ ಅದ ಮೂಲಕ ಬಲೂನ್ ಫಿಲ್ಲಿಂಗ್ ಮಾಡುತಿದ್ದನು ದಿನೇಶ್.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು