ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈಲ್ವೆ ಇಲಾಖೆ ಅಡಿಯಲ್ಲಿ ಬರುವ ರಸ್ತೆಯ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಮತ್ತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ವೇದವ್ಯಾಸ್ ಕಾಮತ್

Twitter
Facebook
LinkedIn
WhatsApp
ರೈಲ್ವೆ ಇಲಾಖೆ ಅಡಿಯಲ್ಲಿ ಬರುವ ರಸ್ತೆಯ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಮತ್ತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು:ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ರೈಲ್ವೆ ಇಲಾಖೆಯ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಯ ಕುರಿತು ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರ ಉಪಸ್ಥಿತಿಯಲ್ಲಿ ರೈಲ್ವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ‌ ಶಾಸಕ ವೇದವ್ಯಾಸ್ ಕಾಮತ್, ನಗರದಲ್ಲಿ ರೈಲ್ವೆ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ರಸ್ತೆಗಳ ಅಭಿವೃದ್ಧಿಯ ಕುರಿತು ರೈಲ್ವೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಕೆಲವೊಂದು ಕಡೆಗಳಲ್ಲಿ ರಸ್ತೆ ಅಭಿವೃದ್ಧಿಗೆ ರೈಲ್ವೆ ಇಲಾಖೆಯ ಸಹಕಾರದ ಅಗತ್ಯವಿದೆ. ರಸ್ತೆ ನಿರ್ಮಾಣ, ರಸ್ತೆಗಳ ಅಭಿವೃದ್ಧಿ ಹಾಗೂ ರೈಲ್ವೆ ಅಂಡರ್ ಪಾಸ್ ಗಳ‌ ಕುರಿತು ಚರ್ಚಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಪಾಲಿಕೆ ಸದಸ್ಯರಾದ ಕಿಶೋರ್ ಕೊಟ್ಟಾರಿ, ಭರತ್ ಕುಮಾರ್, ರೈಲ್ವೆ ಇಲಾಖೆಯ ಅಧಿಕಾರಿಗಳು,ಕಂದಾಯ ಇಲಾಖೆಯ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು