ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಶಿಮ್ಲಾ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ಹಿರಿಯ ನಾಯಕ ವೀರಭದ್ರ ಸಿಂಗ್ (87) ಗುರುವಾರ ಮುಂಜಾನೆ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ವಿರಭದ್ರ ಸಿಂಗ್ ಅವರು ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಐಜಿಎಂಸಿ) ಕೊನೆಯುಸಿರೆಳೆದರು.
ವೀರಭದ್ರ ಸಿಂಗ್ ಸೋಮವಾರ ಹೃದಯಾಘಾತದಿಂದ ಬಳಲುತ್ತಿದ್ದರು ಮತ್ತು ಅವರ ಆರೋಗ್ಯ ಗಂಭೀರವಾಗಿತ್ತು. ಐಜಿಎಂಸಿಯ ನಿರ್ಣಾಯಕ ಆರೈಕೆ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಉಸಿರಾಟದ ತೊಂದರೆಯ ನಂತರ ಹೃದಯಶಾಸ್ತ್ರ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ಹಿರಿಯ ವೈದ್ಯಕೀಯ ಅಧೀಕ್ಷಕ ಡಾ.ಜಾನಕ್ ರಾಜ್ ತಿಳಿಸಿದ್ದಾರೆ.
ವೀರಭದ್ರ ಸಿಂಗ್, ಒಂಬತ್ತು ಬಾರಿ ಶಾಸಕ ಮತ್ತು ಐದು ಬಾರಿ ಸಂಸದರಾಗಿದ್ದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?