ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ವಿದ್ಯಾರ್ಥಿಯ ಮೊಬೈಲ್‌ಗೆ ಲಿಂಕ್ ಕಳಿಸಿ ಆನ್‌‌ಲೈನ್ ಮೂಲಕ ಹಣ ವರ್ಗಾವಣೆ

Twitter
Facebook
LinkedIn
WhatsApp
c1 1388718 180101045029 1618819521

ಉಡುಪಿ, ಫೆ 20 : ವಿದ್ಯಾರ್ಥಿಯ ಮೊಬೈಲ್‌ಗೆ ಲಿಂಕ್ ಕಳಿಸಿ ಖಾತೆಯಿಂದ ಒಟ್ಟು 80,602ರೂ. ಹಣವನ್ನು ಆನ್ ಲೈನ್ ಮುಖೇನ ವರ್ಗಾವಣೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ರೂಪಶ್ರೀ ಎಂ.ಸಿ ಎಂಬ ವಿದ್ಯಾರ್ಥಿನಿ ವಿಧ್ಯಾಬ್ಯಾಸಕ್ಕಾಗಿ ಪುಸ್ತಕಗಳನ್ನು ಆನ್ ಲೈನ್ ನಲ್ಲಿ ಖರೀದಿಸಿದ್ದು, ಆರ್ಡರ್ ಮಾಡಿ ಒಂದು ವಾರ ಕಳೆದರೂ ಪುಸ್ತಕಗಳು ಬಾರದಿದ್ದಾಗ ಗೂಗಲ್ ನಲ್ಲಿ ಕೋರಿಯರ್ ಸಂಸ್ಥೆಯ ವಿವರವನ್ನು ಹುಡುಕಾಡಿ ಕಂಡು ಬಂದ ಮೊಬೈಲ್ ನಂಬ್ರ ಕ್ಕೆ ಕರೆ ಮಾಡಿದ್ದಾರೆ. 

ಆಗ ವ್ಯಕ್ತಿಯೊಬ್ಬ ತಾನು ಕೋರಿಯರ್ ಸಂಸ್ಥೆಯವನೆಂದು ನಂಬಿಸಿ, ವಿದ್ಯಾರ್ಥಿನಿಯ ಮೊಬೈಲ್ ಗೆ ಲಿಂಕ್ ಒಂದನ್ನು ಕಳುಹಿಸಿ, ವಿವರ ಪಡೆದು, ಅದೇ ದಿನ ಕ್ರಮವಾಗಿ 19 ಟ್ರಾನ್ಸೆಕ್ಷನ್ ಮುಖೇನ ಆಕೆಯ ಹೆಚ್.ಡಿ.ಎಫ್.ಸಿ. ಬ್ಯಾಂಕ್, ಕುಂದಾಪುರ ಖಾತೆಯ, ಖಾತೆಯಿಂದ ಒಟ್ಟು ರೂಪಾಯಿ 80,602 ಹಣವನ್ನು ಆನ್ ಲೈನ್ ಮುಖೇನ ವರ್ಗಾವಣೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ