ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂದಕಕ್ಕೆ ಉರುಳಿದ ಬಸ್ – 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

Twitter
Facebook
LinkedIn
WhatsApp
photo 1597157639073 69284dc0fdaf 5

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯ ಕಾವಾಡಿಯಲ್ಲಿ ನಡೆದಿದೆ.

photo 1597157639073 69284dc0fdaf 6

ಹಾಸನ ಡಿಪೋಗೆ ಸೇರಿದ ಬಸ್ ಕೇರಳ ರಾಜ್ಯದ ಎರ್ನಾಕುಲಂ ನಿಂದ ಕೊಡಗಿನ ವಿರಾಜಪೇಟೆ ಮೂಲಕ ಹಾಸನಕ್ಕೆ ತೆರಳುತ್ತಿತ್ತು. ಮಂಗಳವಾರ ಮುಂಜಾನೆ 4:30ರ ವೇಳೆಗೆ ಬಸ್ ಕಂದಕಕ್ಕೆ ಉರುಳಿದೆ (Overturn). ಚಾಲಕ ಸೇರಿದಂತೆ 40 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

IMG 20230216 WA0006 2

ದಟ್ಟ ಮಂಜು ಕವಿದಿದ್ದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಬಸ್ ಅನ್ನು ಮೇಲೆತ್ತಿ, ಹಾಸನ ಡಿಪೋಗೆ ರವಾನೆ ಮಾಡಲಾಗಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ