ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

41 ವರ್ಷದ ಮಲಯಾಳಂ ನಟಿ ಸುಬಿ ಸುರೇಶ್ ನಿಧನ

Twitter
Facebook
LinkedIn
WhatsApp
heroclean 15edit1621693160 2

ಲಯಾಳಂ (Mollywood) ನಟಿ ಕಮ್ ನಿರೂಪಕಿ ಸುಬಿ ಸುರೇಶ್ (Subi Suresh) ಅವರು ವಿಧಿವಶರಾಗಿದ್ದಾರೆ. 41ನೇ ವಯಸ್ಸಿಗೆ ನಟಿ ಸುಬಿ ಅವರು ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ನಟಿ ಸುಬಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೆ ಕೊಚ್ಚಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಸುಬಿ ಸುರೇಶ್ ಅವರು ಮಿಮಿಕ್ರಿ ಕಲಾವಿದರಾಗಿ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿದರು. ಸುಬಿ ನಿರೂಪಣೆಯ ಹಿಟ್ ಶೋ ಎವರ್ ಗ್ರೀನ್ ಕಾಮಿಡಿ ಕಾರ್ಯಕ್ರಮ `ಸಿನಿಮಾಲಾ’ಗೆ ಎಂಟ್ರಿ ಕೊಟ್ಟ ನಂತರ ಮನೆಮಾತಾಗಿದ್ದರು. ಈ ಕಾರ್ಯಕ್ರಮದ ಜನಪ್ರಿಯತೆ ಸುಬಿಗೆ ಸಿನಿಮಾಗಳಿಂದ (Films) ಅವಕಾಶಗಳು (Offer) ಹರಿದು ಬರಲು ಪ್ರಾರಂಭಿಸಿತು. ಸಿನಿಮಾಗಳಲ್ಲೂ ಕೈತುಂಬ ಪಾತ್ರ ಸಿಕ್ಕಿತು. ಅವರು ‘ಹ್ಯಾಪಿ ಹಸ್ಬೆಂಡ್ಸ್’, ‘ಕಂಕಣ ಸಿಂಹಾಸನಂ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕಾಮಿಡಿ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಇದೀಗ ನಟಿ ಸುಬಿ ಲಿವಿರ್ ಸಂಬಂಧಿ ಕಾಯಿಲೆಗೆ ಸೂಕ್ತ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಟಿ ನಿಧನರಾಗಿದ್ದಾರೆ. ಸುಬಿ ಅವರ ನಿಧನಕ್ಕೆ ಅಭಿಮಾನಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ