ಮಂಗಳವಾರ, ಮೇ 14, 2024
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ -ಆರೋಪಿಗಳು ಪರಾರಿ

Twitter
Facebook
LinkedIn
WhatsApp
hr 230223 car

ವಿಟ್ಲ, ಫೆ 23 : ವಿಟ್ಲದ ಕಂಬಳಬೆಟ್ಟು ಮಸೀದಿ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿದೆ.

ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯ ಬೇಕಿದೆ..

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ