ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅತ್ತೆಯನ್ನೇ ಚಾಕುವಿನಿಂದ ಇರಿದು ಕೊಲೆಗೈದ ಅಳಿಯ

Twitter
Facebook
LinkedIn
WhatsApp
Blackmail Phone Call 1

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನಿಂದಲೇ ಅತ್ತೆ ಕೊಲೆಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ (Nagadevanahalli) ನಡೆದಿದೆ. ಏಳಲ್ ಅರಸಿ (48) ಕೊಲೆಯಾದ ಮಹಿಳೆ.

ಆರೋಪಿ ದಿವಾಕರ ಅತ್ತೆಯನ್ನು ಕೊಲೆಗೈದಿದ್ದು, ಇವರ ನಡುವಿನ ಕೌಟುಂಬಿಕ ಕಲಹ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ದಿವಾಕರನ ಹೆಂಡತಿ ತನ್ನ ಮಗುವಿನೊಂದಿಗೆ ತವರು ಮನೆಗೆ ಬಂದಿದ್ದಳು. ಆದರೆ ದಿವಾಕರ ಯಾರಿಗೂ ತಿಳಿಯದಂತೆ ಬಂದು ಮಗುವನ್ನು ಕರೆದುಕೊಂಡು ಹೋಗಿದ್ದ. ಮಗು ಕಾಣಸದೆ ಕಂಗಾಲಾದ ಏಳಲ್ ಅರಸಿ ಹಾಗೂ ಆಕೆಯ ಮಗಳು ಮಗುವನ್ನು ಹುಡುಕಾಡಿದ್ದಾರೆ.

ಇತ್ತ ಮಗು ಆರೋಪಿಯ ಬಳಿ ಇರುವುದನ್ನು ತಿಳಿದು ವಾಪಸ್ ಕಳಿಸುವಂತೆ ಕೇಳಿಕೊಂಡಿದ್ದರು. ಆದರೆ ದಿವಾಕರ ಮಗುವನ್ನು ವಾಪಸ್ ಕಳಿಸಲು ಒಪ್ಪದೆ ಗಲಾಟೆ ಮಾಡಿದ್ದಾನೆ. ಜಗಳ ತಾರಕ್ಕೇರಿ ಅತ್ತೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

 

 ಕೆಂಗೇರಿ (Kengeri) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ