ಮಂಗಳವಾರ, ಡಿಸೆಂಬರ್ 3, 2024
ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!-ಆತ್ಮಹತ್ಯೆಗೆ ಶರಣಾದ ಸೀರಿಯಲ್ ನಟಿ ಶೋಭಿತಾ ಶಿವಣ್ಣ-ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ!-ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು-ತುಳು ಸಿನಿಮಾ ನಿರ್ಮಾಪಕ ಅರುಣ್ ರೈ ವಿರುದ್ಧ ಎಫ್‌ಐಆರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ: ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ - ಓರ್ವ ಅರೆಸ್ಟ್

Twitter
Facebook
LinkedIn
WhatsApp
index 2

ಬಂಟ್ವಾಳ :ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ.

ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ.ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಮೇಲೆ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು