ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Twitter
Facebook
LinkedIn
WhatsApp
1 1

ಕೋಲಾರ: ತಾಲ್ಲೂಕಿನ ಮುದುವಾಡಿ ಬಳಿಯ ತೊಂಡಾಲ ಗ್ರಾಮದ ಕೆರೆಯಲ್ಲಿ ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ (Women) ಶವ ಪತ್ತೆಯಾಗಿದೆ.

ಸುಟ್ಟುಹೋದ ಸ್ಥಿತಿಯಲ್ಲಿದ್ದ ದೇಹದಲ್ಲಿ ಮಾಂಗಲ್ಯ ಸರ ಪತ್ತೆಯಾಗಿದ್ದು, ಮೃತದೇಹ ಮಹಿಳೆಯದ್ದೇ ಎಂಬುದು ತಿಳಿದುಬಂದಿದೆ.

ಮೃತದೇಹ ಶ್ರೀನಿವಾಸಪುರದ ಮಹಿಳೆ ಶೋಭಾ (37) ಅವರದ್ದು, ಎಂದು ಗುರುತಿಸಲಾಗಿದೆ. ಕಿಡಿಗೇಡಿಗಳು ಮಹಿಳೆಯನ್ನ ಕೊಲೆ ಮಾಡಿ, ಸುಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. 

1 2

ಕೋಲಾರ ಗ್ರಾಮಾಂತರ ಪೊಲೀಸರು (Kolar Rural Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಹಿಳೆಯ ಗುರುತು ಪತ್ತೆಯಾಗಿದೆ. ಇಲ್ಲಿನ ನಿವಾಸಿ ವೆಂಕಟರಮಣ ಈಕೆಯನ್ನ 2ನೇ ಮದುವೆಯಾಗಿದ್ದ. ಮಹಿಳೆ ಶೋಭಾ ಶ್ರೀನಿವಾಸಪುರದಲ್ಲೇ ಬ್ಯೂಟಿಪಾರ್ಲರ್ (Beauty Parlour) ನಡೆಸುತ್ತಿದ್ದರು ಎಂದು ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ