ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೋಳಿ ಹಬ್ಬದ ಸಂಭ್ರಮ : ಬುಲೆಟ್ ನಲ್ಲಿ ರೋಮ್ಯಾನ್ಸ್ ಮಾಡುತ್ತಾ ಪ್ರೇಮಿಗಳಿಬ್ಬರ ಸುತ್ತಾಟ

Twitter
Facebook
LinkedIn
WhatsApp
medium 2023 03 07 bd8eb55da6

ಜೈಪುರ: ಟ್ರಾಫಿಕ್‌ ನಿಯಮ ಉಲ್ಲಂಘಿಸಿ ಬೈಕ್‌ ನಲ್ಲಿ ಅಪ್ಪಿಕೊಂಡು, ಮುದ್ದಾಡುತ್ತಾ ಹೋಗುವ ವಿಡಿಯೋ ಇತ್ತೀಚೆಗೆ ವೈರಲ್‌ ಆಗಿತ್ತು, ಇದೀಗ ಅಂಥದ್ದೇ ಮತ್ತೊಂದು ಘಟನೆ ರಾಜಸ್ಥಾನದಲ್ಲೇ ನಡೆದಿರುವುದು ವೈರಲ್‌ ಆಗಿದೆ.

ಹೋಳಿ ಹಬ್ಬವನ್ನು ಆಚರಿಸಿಕೊಂಡು ಇಬ್ಬರು ಪ್ರೇಮಿಗಳು ಬುಲೆಟ್‌ ಬೈಕ್‌ ನಲ್ಲಿ ಪ್ರಯಾಣಿಸುತ್ತಿದ್ದಾರೆ. ಹುಡುಗಿ ಬುಲೆಟ್‌ ನ ಪೆಟ್ರೋಲ್‌ ಟ್ಯಾಂಕರ್‌ ನಲ್ಲಿ ಹುಡಗನನ್ನು ಅಪ್ಪಿಕೊಂಡು ಕೂತಿದ್ದಾಳೆ. ಆತನನ್ನು ಮುದ್ದಾಡುತ್ತಾ, ಮುತ್ತು ಕೊಡುತ್ತಾ ಇರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಹಾಡಹಗಲೇ ಜೈಪುರದ ಜವಾಹರ್ ಸರ್ಕಲ್ ಸ್ಕ್ವೇರ್ ಈ ಘಟನೆ ಪ್ರಕರಣ ನಡೆದಿದ್ದು, ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಇದನ್ನು ಸೆರೆ ಹಿಡಿದಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೊಲೀಸರು ಗಾಡಿ ನಂಬರ್‌ ಆಧಾರಿಸಿ ಸವಾರನನ್ನುಹುಡುಕುವಲ್ಲಿ  ನಿರತರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ