ಬುಧವಾರ, ಮೇ 1, 2024
ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿನ್ನ ಕಳ್ಳ ಸಾಗಣೆಗೆ ಯತ್ನಿಸಿ ಸಿಕ್ಕಿಬಿದ್ದ ಏರ್‌ ಇಂಡಿಯಾ ಸಿಬ್ಬಂದಿ

Twitter
Facebook
LinkedIn
WhatsApp
WhatsApp Image 2023 03 09 at 5.44.00 PM

ಕೊಚ್ಚಿ :ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ವಯನಾಡು ಮೂಲದ ಶಫಿಯನ್ನು 1487 ಗ್ರಾಂ ಚಿನ್ನಾಭರಣದೊಂದಿಗೆ ಕೊಚ್ಚಿಯಲ್ಲಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ಪೊಲೀಸರು ಬಂಧಿಸಿದ್ದಾರೆ.

ಬೆಹ್ರೇನ್-ಕೋಝಿಕೋಡ್-ಕೊಚ್ಚಿ ಮಧ್ಯೆ ಸಂಚಾರ ನಡೆಸುತ್ತಿದ್ದ ವಿಮಾನ ಸೇವೆಯ ಕ್ಯಾಬಿನ್ ಸಿಬ್ಬಂದಿ ಶಫಿ ಎಂಬಾತ ಚಿನ್ನ ತರುತ್ತಿದ್ದ ಎಂಬ ಗೌಪ್ಯ ಮಾಹಿತಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್‌ಗೆ ಲಭಿಸಿತ್ತು

ಈ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು ಅಂಗಿಯ ತೋಳನ್ನು ಮುಚ್ಚಿ ಹಸಿರು ಚಾನಲ್ ಮೂಲಕ ಹಾದುಹೋಗುವುದು ಆತನ ಗುರಿಯಾಗಿತ್ತು.

ಸದ್ಯ ಆರೋಪಿ ಶಫಿಯನ್ನು ಬಂಧನ ಮಾಡಿರುವ ಅಧಿಕಾರಿಗಳು ಚಿನ್ನ ಕಳ್ಳ ಸಾಗಾಣೆಗೆ ಸಂಬಂಧಿಸಿದಂತೆ ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ