ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಸರಣಿ ಅಪಘಾತ- ಅಣ್ಣ-ತಂಗಿ ಮೃತ್ಯು.

Twitter
Facebook
LinkedIn
WhatsApp
ಭೀಕರ ಸರಣಿ ಅಪಘಾತ- ಅಣ್ಣ-ತಂಗಿ ಮೃತ್ಯು.

ಕಲಬುರಗಿ: ಬೈಕ್, ಟೆಂಪೋ ಮತ್ತು ಕಾರು ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಶರಣಸಿರಸಗಿ ಗ್ರಾಮದ ಬಳಿ ಸೋಮವಾರ ನಡೆದಿದೆ.
ಅಜಯ್ ರೋಡಗಿ (29 ವ), ಪ್ರೇಮಾ ಪ್ರವೀಣ್ (27ವ) ಎಂಬುವರೇ ಮೃತರು.‌ ಇಬ್ಬರೂ ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳು. ಅಫಜಲಪುರ ತಾಲೂಕಿನ ಶಿವೂರು ಗ್ರಾಮದ ನಿವಾಸಿಗಳಿದ್ದು, ಕಲಬುರಗಿಯಿಂದ ಬೈಕ್ ನಲ್ಲಿ ಹೊರಟ್ಟಿದ್ದರು.
ಟೆಂಪೋ ಚಾಲಕ ಮೊದಲು ಬೈಕ್ ಗೆ ಢಿಕ್ಕಿ ಹೊಡೆದಿದ್ದಾನೆ. ಇದರಿಂದ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ನಿಯಂತ್ರಣ ತಪ್ಪಿ ಟೆಂಪೋ ಚಾಲಕ ಕಾರಿಗೂ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ವಾಹನಗಳು ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದಿವೆ.
ಪರಿಣಾಮ ಇತರ ಐವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಲಬುರಗಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು