ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

Twitter
Facebook
LinkedIn
WhatsApp
WhatsApp Image 2023 03 10 at 9.36.16 AM

ಬಂಟ್ವಾಳ: ಕಳೆದ 3 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರ ತಂಡ ಬಂಧಿಸಿದೆ.

ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC (ಮಾನ್ಯ ACJ & JMFC Bantwal c c no1020/2020 ರ ಪ್ರಕರಣ ಆರೋಪಿ ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂಬಾತ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಮಾ. 08ರಂದು ಈತನ ಕುರಿತು ಲಭಿಸಿದ ಮಾಹಿತಿಯಂತೆ ಪೊಲೀಸ್ ನಿರೀಕ್ಷಕರ ಹಾಗೂ ಪೊಲೀಸ್ ಉಪ ನಿರೀಕ್ಷರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಹೆಚ್.ಸಿ, ಪಿ.ಸಿ, ಪುನೀತ್ ಪಿ.ಸಿ, ಯೋಗೀಶ್ ರವರು ಹಾಸನದಿಂದ ದಸ್ತಗಿರಿ ಮಾಡಿದ್ದಾರೆ. ಸಧ್ಯ ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು