ಶುಕ್ರವಾರ, ಮೇ 3, 2024
ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಡಿಲು ಬಡಿದು ರಾಜಸ್ಥಾನದಲ್ಲಿ 23 ಜನರು ಸಾವು!!

Twitter
Facebook
LinkedIn
WhatsApp
ಸಿಡಿಲು ಬಡಿದು ರಾಜಸ್ಥಾನದಲ್ಲಿ 23 ಜನರು ಸಾವು!!

ಜೈಪುರ:ಜೈಪುರ ಸೇರಿದಂತೆ ವಿವಿಧೆಡೆ ಸಿಡಿಲು ಬಡಿದು ಒಂದೇ ದಿನ 23 ಜನರು ಸಾವನ್ನಪ್ಪಿದ್ದು, 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನ ರಾಜಧಾನಿ ಜೈಪುರದಲ್ಲಿ 12 ಜನರು ಸಾವನ್ನಪ್ಪಿದ್ದರೆ, ರಾಜ್ಯದ ಉಳಿದೆಡೆಗಳಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಕೊಟಾ, ಜಾಲ್ವಾರ್, ಬಾರನ್, ದೋಲ್ಫುರ್, ಸವಾಯ್ ಮಾಧೋಪುರ ಮತ್ತು ಟೊಂಕ್ ಜಿಲ್ಲೆಗಳಲ್ಲಿ ಸಾವಿನ ಘಟನೆಗಳು ವರದಿಯಾಗಿವೆ ಎಂದು ವಿಪತ್ತು ನಿರ್ವಹಣಾ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ.
ಜೈಪುರದಲ್ಲಿ ಸಂಭವಿಸಿದ ದೊಡ್ಡ ದುರಂತದಲ್ಲಿ, ಅಂಬರ್ ಕೋಟೆ ಬಳಿಯ ಐಕಾನಿಕ್ ವಾಚ್ ಟವರ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ 12 ಮಂದಿ ಯುವಕರು ಸಿಡಿಲು ಬಡಿದು ಸಾವನ್ನಪ್ಪಿದ್ದರೆ, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಸ್ಥಾನದ ಏಳು ಜಿಲ್ಲೆಯಲ್ಲಿ ಭಾನುವಾರ ಸಿಡಿಲು ಬಡಿದು ಏಳು ಮಕ್ಕಳು ಸೇರಿದಂತೆ 23 ಜನರು ಸಾವನ್ನಪ್ಪಿದ್ದಾರೆ. 27 ಮಂದಿ ಗಾಯಗೊಂಡಿದ್ದಾರೆ ಎಂದು ವಿಪತ್ತು ನಿರ್ವಹಣಾ ಮತ್ತು ಪುನರ್ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ತಿಳಿಸಿದ್ದಾರೆ.
ಸಿಡಿಲು ಬಡಿದು ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಪರಿಹಾರ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ 1.65 ಕೋಟಿ ರೂಪಾಯಿಯನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು