ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಮಲ್ಪೆ ಬೀಚ್‌‌ನಲ್ಲಿ ಶೌಚಾಲಯ ಬಳಕೆ ಶುಲ್ಕ ದುಬಾರಿ - ಟಿಕೆಟ್ ಪೊಟೋ ವೈರಲ್

Twitter
Facebook
LinkedIn
WhatsApp
womens premier league who will win royal challengers bangalore women vs up warriorz sportstiger 1678370214778 original 4

ಉಡುಪಿ, ಮಾ 10 : ಮಲ್ಪೆ ಬೀಚ್‌‌ನಲ್ಲಿ ಮೂತ್ರ ಮಾಡಲು ಕೂಡಾ 10 ರೂಪಾಯಿ  ಖರ್ಚು ಮಾಡಬೇಕಾದ ಪರಿಸ್ಥಿತಿ ಬಂದೊದಗಿದ್ದು, ಇದರ ಟಿಕೆಟ್ ಪೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

ಮಲ್ಪೆಯಲ್ಲಿರುವ ಸಾರ್ವಜನಿಕ ಶೌಚಾಲಯವನ್ನು ಬಳಕೆ ಮಾಡಿರುವ ಸಾರ್ವಜನಿಕರೊಬ್ಬರು ಈ ರಶೀದಿಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದೀಗ ಟ್ರೋಲ್ ಆಗುತ್ತಿದೆ.

ಇನ್ನು ಈ ಕುರಿತು ಶುಕ್ರವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ವಿಪಕ್ಷ ನಾಯಕ ರಮೇಶ್ ಕಾಂಚನ್ ಪ್ರಶ್ನೆಗೆ ಉತ್ತರಿಸಿದ ಶಾಸಕ ರಘುಪತಿ ಭಟ್ ಅವರು ಈ ಕುರಿತು ಈಗಾಗಲೇ ಮಂತ್ರ‌ ಟೂರಿಸಂ ಡೆವಲಪ್ಮೆಂಟ್ ಕಂಪನಿ ಯವರ ಬಳಿ ಸ್ವಷ್ಟನೆ ಕೇಳಿದ್ದು ಮೂತ್ರ ವಿಸರ್ಜನೆ ಗೆ ಯಾವುದೇ ಶುಲ್ಕ ವಿಧಿಸುತ್ತಿಲ್ಲ, ಕೇವಲ ಸ್ನಾನ ಗ್ರಹ ಬಳಕೆಗೆ ಮಾತ್ರ 10 ರುಪಾಯಿ ಶುಲ್ಕ ಪಡೆಯಲಾಗುತ್ತಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ