ಶನಿವಾರ, ಮೇ 18, 2024
ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ

Twitter
Facebook
LinkedIn
WhatsApp
electric bike 768x432 1

ಮಂಡ್ಯ: ಮನೆಯಲ್ಲಿ ಎಲೆಕ್ಟ್ರಿಕ್ ಚಾರ್ಜ್‌ ಹಾಕಿದ್ದ ಬೈಕ್‌ವೊಂದು (Electric Bike) ಇದ್ದಕ್ಕಿದ್ದಂತೆ ಸ್ಫೋಟಗೊಂಡು ಗೃಹ ಉಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು (Madduru) ತಾಲೂಕಿನ ವಳೆಗೆರೆಹಳ್ಳಿಯಲ್ಲಿ ಜರುಗಿದೆ.

ಳೆಗೆರೆಹಳ್ಳಿಯ ಮುತ್ತುರಾಜ್ ಎಂಬುವವರ ಮನೆಯ ಒಳ ಭಾಗದಲ್ಲಿ ಬೈಕ್ ಚಾರ್ಜ್ ಹಾಕಿದ್ದ ವೇಳೆ ಈ ಘಟನೆ ಜರುಗಿದೆ. ಬೈಕ್ ಚಾರ್ಜ್ ಹಾಕಿದ್ದ ವೇಳೆ ಇದಕ್ಕಿದ್ದ ಹಾಗೆ ಸ್ಫೋಟಗೊಂಡಿದ್ದು, ಈ ವೇಳೆ‌ ಮನೆಯ ಒಳಭಾಗದಲ್ಲಿ ಇದ್ದ 5 ಮಂದಿ ಬೆಚ್ಚಿ ಬಿದ್ದಿದ್ದಾರೆ.

ಅದೃಷ್ಟವಶಾತ್ ಎಲ್ಲರೂ ಬೈಕ್‌ನಿಂದ ದೂರವಿದ್ದರಿಂದ ಪ್ರಾಣಾಪಾಯದಿಂದ ಪಾರಗಿದ್ದಾರೆ. ಇನ್ನೂ ಈ ಸ್ಫೋಟದಿಂದ ಪಕ್ಕದಲ್ಲಿ‌ ಇದ್ದ ಟಿವಿ, ಫ್ರಿಡ್ಜ್, ಡೈನಿಂಗ್ ಟೇಬಲ್ ಸೇರಿದಂದೆ ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ. ಬಳಿಕ ಸ್ಫೋಟದ ಬೆಂಕಿಯನ್ನು‌ ಕುಟುಂಬಸ್ಥರು ನಂದಿಸಿದ್ದಾರೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ