ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಸತ್ಯ' ಧಾರಾವಾಹಿ ನಟ ಸೀರುಂಡೆ ರಘು

Twitter
Facebook
LinkedIn
WhatsApp
ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಸತ್ಯ' ಧಾರಾವಾಹಿ ನಟ ಸೀರುಂಡೆ ರಘು

`ಸತ್ಯ’ (Sathya Serial) ಧಾರಾವಾಹಿ ಮೂಲಕ ಮನೆ ಮಾತಾಗಿರುವ ಸೀರುಂಡೆ ರಘು (Seerunde Raghu) ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಸರಳವಾಗಿ ರಂಜಿತಾ (Ranjitha)  ಎಂಬುವವರ ಜೊತೆ ಹೊಸ ಬಾಳಿಗೆ ನಟ ರಘು ಕಾಲಿಟ್ಟಿದ್ದಾರೆ.

‘ಕಾಮಿಡಿ ಕಿಲಾಡಿಗಳು ಸೀಸನ್ 2′ ಮತ್ತು `ಸತ್ಯ’ ಸೀರಿಯಲ್ ಹೀರೋ ಕಾರ್ತಿಕ್ ಮೈದುನನ ಪಾತ್ರದಲ್ಲಿ ರಘು ಪರಿಚಿತರಾಗಿದ್ದಾರೆ. ಕಿರುತೆರೆಯಲ್ಲಿ ಪ್ರೇಕ್ಷಕರಿಗೆ ನಕ್ಕು ನಗಿಸುವ ಮೂಲಕ ಸೀರುಂಡೆ ರಘು ಗಮನ ಸೆಳೆದಿದ್ದರು. 

ರಂಜಿತಾ ಎಂಬುವವರ ಜೊತೆ ನಟ ರಘು ಅವರು ಸರಳವಾಗಿ ಮದುವೆಯಾಗಿದ್ದಾರೆ. ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಶೋ ಸ್ಪರ್ಧಿಗಳು, ಕಿರುತೆರೆ ನಟ-ನಟಿಯರು ಸೇರಿದಂತೆ ಹಲವರು ಮದುವೆ ಸಂಭ್ರಮದಲ್ಲಿ ಭಾಗಿಯಾಗಿ ನವಜೋಡಿಗೆ ಶುಭಹಾರೈಸಿದ್ದಾರೆ. ಅಭಿಮಾನಿಗಳ ಕೂಡ ರಘು ದಂಪತಿಗೆ ಶುಭಕೋರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ