ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಷ ಸೇವಿಸಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Twitter
Facebook
LinkedIn
WhatsApp
Mekedatu 6

ಕಾರವಾರ: ವಿಷ ಸೇವಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ನಡೆದಿದೆ.

ಬೆಳಂಬರದ ತಾಳೇಬೈಲಿ ಗ್ರಾಮದ ಶಿಲ್ಪ ಗೌಡ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಅಂಕೋಲ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ