ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

Twitter
Facebook
LinkedIn
WhatsApp
index 12

ಗ್ರಾಮ ಪಂಚಾಯತ್ ನ  ಬಿಜೆಪಿ ಬೆಂಬಲಿತ ಸದಸ್ಯರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ  ಮಂಗಳೂರು ವಲಯದ ಕುಪ್ಪೆಪದವು ಸಮೀಪ ಬುಧವಾರ ರಾತ್ರಿ ನಡೆದಿದೆ.

ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ  ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಗೆ ಶರಣಾದವರು.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ದಲ್ಲಿರುವ ತನ್ನ  ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಬುಧವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಇವರನ್ನು  ಹುಡುಕಾಟ ನಡೆಸಿದಾಗ  ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.   ಸೇವಾ ಸಿಂದು ಕೇಂದ್ರವನ್ನು   ನಡೆಸುತ್ತಿದ್ದ ಇವರು ಇನ್ಶೂರೆನ್ಸ್ ಏಜೇಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ವ್ಯಾವಹಾರಿಕ ಸಮಸ್ಯೆ ಗಳು ಆತ್ಮಹತ್ಯೆಗೆ ಕಾರಣವೆನ್ನಲಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ