ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

Twitter
Facebook
LinkedIn
WhatsApp
hr 171122 death 5

ಮಂಗಳೂರು, ಮಾ 16 : ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ‌16ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರದ ಕೋಟ ಶ್ರೀನಿವಾಸ್ ಪೂಜಾರಿ, 

ಸಹಕಾರ ಸಚಿವರಾದ ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮನಾಥ್ ಕೋಟ್ಯಾನ್,ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೇಯರ್ ಜಯಾನಂದ ಅಂಚನ್ ಸೇರಿದಂತೆ ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ