ಮಂಗಳವಾರ, ಏಪ್ರಿಲ್ 30, 2024
ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಬಸ್; 17 ಮಂದಿ ಮೃತ್ಯು, 30 ಜನರಿಗೆ ಗಾಯ

Twitter
Facebook
LinkedIn
WhatsApp
ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಬಸ್; 17 ಮಂದಿ ಮೃತ್ಯು, 30 ಜನರಿಗೆ ಗಾಯ

ಢಾಕಾ, ಮಾ 19: ಬಸ್ ಕಂದಕಕ್ಕೆ ಬಿದ್ದ ಪರಿಣಾಮ 17 ಜನರು ಸಾವನ್ನಪ್ಪಿ, 30 ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ.

ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ವೇನಲ್ಲಿ ಕಮರಿಗೆ ಬಿದ್ದಿದ್ದು, ಈ ಅಪಘಾತದಲ್ಲಿ ಈವರೆಗೆ 17 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ.

ಇನ್ನು ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ