ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರಪತಿ ಸ್ಥಾನಕ್ಕೆ ಶರದ್‌ ಪವಾರ್?- ಊಹಾಪೋಹಗಳಿಗೆ ತೆರೆ ಎಳೆದ ಶರದ್ ಪವಾರ್.

Twitter
Facebook
LinkedIn
WhatsApp
ರಾಷ್ಟ್ರಪತಿ ಸ್ಥಾನಕ್ಕೆ ಶರದ್‌ ಪವಾರ್?- ಊಹಾಪೋಹಗಳಿಗೆ ತೆರೆ ಎಳೆದ ಶರದ್ ಪವಾರ್.

ಮುಂಬೈ:ರಾಷ್ಟ್ರಪತಿ ಚುನಾವಣೆಯ ಸುತ್ತಲೂ ಸಾಕಷ್ಟು ಗದ್ದಲಗಳು ನಡೆಯುತ್ತಿವೆ. ಈ ಮಧ್ಯೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಪತಿ ಹುದ್ದೆಗಾಗಿ ಬ್ಯಾಟಿಂಗ್ ಮಾಡಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಶರದ್ ಪವಾರ್ ಅವರನ್ನು ಭಾರತದ ಮುಂದಿನ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಲು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಲಾಬಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಎಲ್ಲಾ ಊಹಾಫೋಹಗಳಿಗೆ ತೆರೆ ಎಳೆದಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ತಾವು ರಾಷ್ಟ್ರಪತಿ ಚುನಾವಣೆಯ ಸ್ಪರ್ಧೆಯಲ್ಲಿಲ್ಲ ಎಂದು ಹೇಳಿದ್ದಾರೆ.
“ನಾನು ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತೇನೆ ಎಂಬ ವರದಿಗಳು ಸಂಪೂರ್ಣವಾಗಿ ಸುಳ್ಳು. 300 ಕ್ಕೂ ಹೆಚ್ಚು ಸಂಸದರನ್ನು ಹೊಂದಿರುವ ಪಕ್ಷ ಬಿಜೆಪಿ. ಹೀಗಿರುವಾಗ ರಾಷ್ಟ್ರಪತಿ ಚುನಾವಣೆ ನಡೆಸಿದರೆ, ಅದರ ಫಲಿತಾಂಶ ಏನು ಎಂದು ನನಗೆ ತಿಳಿದಿದೆ. ಆದ್ದರಿಂದ ನಾನು ರಾಷ್ಟ್ರಪತಿ ಅಭ್ಯರ್ಥಿಯಾಗುವುದಿಲ್ಲ” ಎಂದು ಪವಾರ್ ಹೇಳಿದ್ದಾರೆ. ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ 2022ರ ಜುಲೈ ತಿಂಗಳಿನಲ್ಲಿ ಅಂತ್ಯಗೊಳ್ಳಲಿದೆ.

ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ ಅವರು ಇದೂವರೆಗೂ 3 ಬಾರಿ ಸಭೆ ನಡೆಸಿದ್ದಾರೆ. ಆದರೆ, ಸಭೆ ರಾಜಕೀಯವಾದುದ್ದಲ್ಲ ಎಂದು ಪವಾರ್ ಹೇಳಿದ್ದಾರೆ.
ಮಂಗಳವಾರ ಮಹಾರಾಷ್ಟ್ರದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಪಕ್ಷದ ಅಧ್ಯಕ್ಷ ನಾನಾ ಪಟೋಲೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪವಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ತನ್ನ ಪ್ರಾಭಲ್ಯ ಹೆಚ್ಚಿಸಿಕೊಳ್ಳಲು ಸಾಧ್ಯವಾಗದ ಕಾರಣ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಕಣ್ಗಾವಲಿನಲ್ಲಿರಿಸಿಕೊಳ್ಳುತ್ತಿದ್ದಾರೆ ಎಂದು ಪಟೋಲ್ ಇತ್ತೀಚಿನ ವಿಡಿಯೋವೊಂದರಲ್ಲಿ ಹೇಳಿದ್ದರು. ಅವರ ಹೇಳಿಕೆಯು ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳನ್ನು ಉಂಟುಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು