ಚಿನ್ನ ಕಳ್ಳತನ ಮಾಡುತ್ತಿದ್ದ ಸೋಷಿಯಲ್ ಮೀಡಿಯಾ ಸ್ಟಾರ್ ಬೆಂಗಳೂರಿನಲ್ಲಿ ಬಂಧನ!
ಬೆಂಗಳೂರು (ಏ.4): ಸೋಷಿಯಲ್ ಮೀಡಿಯಾದಲ್ಲಿ ಹೀರೋನಂತೆ ಪೋಸ್ ಕೊಟ್ಟು ರೀಲ್ಸ್ ಮಾಡಿಕೊಂಡು ಶೋಕಿ ಮಾಡುತ್ತಿದ್ದ ಚಿನ್ನ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಷಿಯಲ್ ಮೀಡಿಯಾ ಸ್ಟಾರ್ ಎಂದು ಬರೆದುಕೊಂಡಿದ್ದ ಈತ ಮಾಡುತ್ತಿದ್ದದು ಮಾತ್ರ ಗೋಲ್ಡ್ ಕಳ್ಳತನ. ಇದೀಗ ಈತನನ್ನು ಬಂಧಿಸಿರುವ ಅಮೃತಹಳ್ಳಿ ಪೊಲೀಸರು ಬಂಧಿತನಿಂದ ಒಂದು ಕೆ.ಜಿಗೂ ಅಧಿಕ ಚಿನ್ನ ಜಪ್ತಿ ಮಾಡಿದ್ದಾರೆ. ಬಂಧಿತನನ್ನು ಸಲೀಂ @ಸಾಹಿಲ್ ಎಂದು ಗುರುತಿಸಲಾಗಿದೆ. ಅಷ್ಟಕ್ಕೂ ಆ ಐಷಾರಾಮಿ ಕಳ್ಳ ಯಾರು ಗೊತ್ತಾ? ಈತ ಮುಂಬೈ ಮೂಲದ ಸೋಷಿಯಲ್ ಮೀಡಿಯಾ ಸ್ಟಾರ್. ಈತ ಒಂದು ವರ್ಷದ ಹಿಂದೆಯೂ ಜೈಲಿಗೆ ಹೋಗಿ ಹೊರಗಡೆ ಬಂದಿದ್ದ.