ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವರನ ಕೊಲೆಗೆ ಸ್ಕೆಚ್‌ ಹಾಕಿ ಸ್ಫೋಟಕ ತುಂಬಿ ಗಿಫ್ಟ್‌ ಕೊಟ್ಟ ವಧುವಿನ ಮಾಜಿ ಲವ್ವರ್!

Twitter
Facebook
LinkedIn
WhatsApp
file7pkgjk3q1kjd3yrnkox1680270676 5
 

ರಾಯ್ಪುರ: ಮದುವೆಗೆ ಗಿಫ್ಟ್ (Marriage Gift) ಕೊಟ್ಟ ಹೋಮ್ ಥಿಯೇಟರ್ (Home Theatre) ಬ್ಲಾಸ್ಟ್ ಆಗಿ ನವವಿವಾಹಿತ ಹಾಗೂ ಆತನ ಸಹೋದರ ಸೇರಿ ಇಬ್ಬರು ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

ಹೌದು. ಪ್ರಕರಣ ಸಂಬಂಧ ಪೊಲೀಸರು ಗಿಫ್ಟ್ ಕೊಟ್ಟವನನ್ನು ಬಂಧಿಸಿದ್ದು, ತನಿಖೆ ನಡೆಸಿದಾಗ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದೆ. ಬಂಧಿತನನ್ನು ಸರ್ಜು ಎಂದು ಗುರುತಿಸಲಾಗಿದ್ದು, ಈ ಘಟನೆ ಛತ್ತೀಸ್‌ಗಢದ (Chhattisgarh) ಕಬೀರ್ಧಾಮ್ ಜಿಲ್ಲೆಯಲ್ಲಿ ನಡೆದಿದೆ.

 

ಟ್ವಿಸ್ಟ್ ಏನು..?: ಸ್ಫೋಟಗೊಂಡ ಹೋಮ್ ಥಿಯೇಟರ್ ಅನ್ನು ವಧುವಿನ ಮಾಜಿ ಪ್ರಿಯತಮ ಉಡುಗೊರೆಯಾಗಿ ನೀಡಿರುವುದಾಗಿ ತನಿಖೆಯ ವೇಳೆ ಬಯಲಾಗಿದೆ. ವರನ ಕೊಲೆ ಮಾಡುವ ಉದ್ದೇಶದಿಂದ ಗಿಫ್ಟ್‌ ಆಗಿ ಕೊಟ್ಟಿರುವುದಾಗಿ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ವಧು ತನ್ನನ್ನು ಬಿಟ್ಟು ಬೇರೆ ಮದುವೆಯಾಗಿರುವುದರ ಮೇಲಿನ ಸಿಟ್ಟಿನಿಂದ ಈ ಐಡಿಯಾ ಮಾಡಿರುವುದಾಗಿ ಹೇಳಿದ್ದಾನೆ. ಹೋಮ್ ಥಿಯೇಟರ್ ಒಳಗಡೆ ಸ್ಫೋಟಕಗಳನ್ನು ಇಟ್ಟು ಯಾವುದೇ ಅನುಮಾನ ಬರದಂತೆ ಪ್ಯಾಕ್ ಮಾಡಿ ಅದನ್ನು ವಧುವಿಗೆ ಉಡುಗೊರೆಯಾಗಿ ನೀಡಿರುವುದಾಗಿ ಪೊಲೀಸರ ಮುಂದೆ ಆರೋಪಿ ಬಾಯ್ಬಿಟ್ಟಿದ್ದಾನೆ.

ನಡೆದಿದ್ದೇನು..?: ವರ ಹೇಮೇಂದ್ರ ಮೇರಾವಿ (22) ಏಪ್ರಿಲ್ 1 ರಂದು ವಿವಾಹವಾಗಿದ್ದರು. ಸೋಮವಾರ ಹೇಮೇಂದ್ರ ಹಾಗೂ ಕುಟುಂಬದ ಇತರ ಸದಸ್ಯರು ತಮ್ಮ ಮನೆ ಕೋಣೆಯೊಳಗೆ ಮದುವೆಗೆ ಬಂದಿದ್ದ ಉಡುಗೊರೆಗಳನ್ನು ಬಿಚ್ಚುತ್ತಿದ್ದರು. ಉಡುಗೊರೆಗಳ ಪೈಕಿ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ (Music System) ಕೂಡಾ ಒಂದಾಗಿತ್ತು. ಅದರ ತಂತಿಯನ್ನು ಎಲೆಕ್ಟ್ರಿಕ್ ಬೋರ್ಡ್‍ಗೆ ಜೋಡಿಸಿ ಬಳಿಕ ಅದನ್ನು ಆನ್ ಮಾಡಿದಾಗ ಭಾರೀ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಮೇರಾವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಮೇರಾವಿ ಸಹೋದರ ರಾಜ್‍ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಮೇರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಪ್ರಸ್ತುತ ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ಸಿಸ್ಟಮ್ ಅನ್ನು ಇರಿಸಲಾಗಿದ್ದ ಕೋಣೆಯ ಮೇಲ್ಛಾವಣಿ ಹಾಗೂ ಗೋಡೆಗಳೇ ಕುಸಿದು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist