ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ಟ್ರೇಲಿಯಾದ ಸಿಡ್ನಿಯ ಶಾಸಕಿಯಾಗಿ ಕೊಡಗಿನ ಕುವರಿ ಚರಿಶ್ಮಾ

Twitter
Facebook
LinkedIn
WhatsApp
gangrape 2 1649494371 3

ಸಿಡ್ನಿ, ಏ 10 : ಆಸ್ಟ್ರೇಲಿಯದ ನ್ಯೂ ಸೌತ್ ವೇಲ್ಸ್ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಕೊಡಗಿನ ಕುವರಿ ಚರಿಶ್ಮಾ ಅವರು ಭಾರೀ ಅಂತರದಲ್ಲಿ ಜಯಗಳಿಸಿದ್ದಾರೆ.

ಚರಿಶ್ಮಾ ಅವರು ಕೊಳಕೇರಿಯವರಾದ ಕಲಿಯಂಡ ಮಾದಪ್ಪ ಮತ್ತು ಭಾನುಮತಿ ಅವರ ಪುತ್ರಿಯಾಗಿದ್ದಾರೆ.

ಇನ್ನು 35 ವರ್ಷದ ಚರಿಶ್ಮಾ ಅವರು ಲೇಬರ್ ಪಕ್ಷದ ಸದಸ್ಯರಾಗಿದ್ದು, ಈ ಹಿಂದೆ ಎರಡು ಬಾರಿ ಹೋಲ್ಸ್ ವರ್ತಿ ಸ್ಥಾನದಿಂದ ಸ್ಪರ್ಧಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ