ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೀಕರ ಸ್ಫೋಟ – ಡೈರಿ ಫಾರ್ಮ್‌ನಲ್ಲಿದ್ದ 18,000 ಹಸುಗಳು ಸಾವು

Twitter
Facebook
LinkedIn
WhatsApp
203918361 335153284648835 8881847576491695831 n 3

ವಾಷಿಂಗ್ಟನ್: ಡೈರಿ ಫಾರ್ಮ್ (Dairy Farm) ಒಂದರಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದಾಗಿ (Explosion) ಅದರಲ್ಲಿದ್ದ ಬರೋಬ್ಬರಿ 18 ಸಾವಿರ ಹಸುಗಳು (Cows) ಸಾವನ್ನಪ್ಪಿರುವ ಭೀಕರ ಘಟನೆ ಅಮೆರಿಕದ (America) ಟೆಕ್ಸಾಸ್‌ನಲ್ಲಿ (Texas) ನಡೆದಿದೆ.

ಸ್ಫೋಟ ಸ್ಥಳೀಯ ಕುಟುಂವೊಂದರ ಡೈರಿ ಫಾರ್ಮ್‌ನಲ್ಲಿ ನಡೆದಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಬಗ್ಗೆ ಡೈರಿಯ ಮಾಲೀಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಫೋಟೋಗಳು ಹರಿದಾಡಿವೆ. ಸ್ಫೋಟದ ಬಳಿಕ ಸ್ಥಳದಲ್ಲಿ ಭಾರೀ ಬೆಂಕಿ ಉದ್ಭವವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಧಾವಿಸಿದ್ದು, ಫಾರ್ಮ್‌ನಲ್ಲಿ ಸಿಲುಕಿಕೊಂಡಿದ್ದ ಒಬ್ಬ ವ್ಯಕ್ತಿಯನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ಸಾರ್ವಜನಿಕರ ಸುರಕ್ಷತೆಗಾಗಿ ಫಾರ್ಮ್‌ನ ಸುತ್ತಮುತ್ತಲಿನ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ. ಅಮೆರಿಕದಲ್ಲಿ ಜಾನುವಾರುಗಳ ಕೊಟ್ಟಿಗೆಗಳಲ್ಲಿ ಬೆಂಕಿಯಂತಹ ಘಟನೆಗಳು ನಡೆದಿರುವುದು ಮೊದಲೇನಲ್ಲ. 2013 ರಿಂದ ಇಂತಹ ಘಟನೆಗಳನ್ನು ಅಮೆರಿಕದಲ್ಲಿ ಪತ್ತೆಹಚ್ಚಲಾಗುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಕೋಳಿ ಫಾರ್ಮ್‌ಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ವರದಿಯಾಗಿದೆ. ಆದರೆ ಟೆಕ್ಸಾಸ್‌ನಲ್ಲಿ ನಡೆದ ಸ್ಫೋಟ ಅಮೆರಿಕದ ಡೈರಿ ಫಾರ್ಮ್‌ನಲ್ಲಿ ನಡೆದಿರುವ ಅತ್ಯಂತ ಭೀಕರ ಘಟನೆ ಎನಿಸಿಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist