‘ನಾನು ಸಿಂಗಲ್’; ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಪೂಜಾ ಹೆಗ್ಡೆ
Twitter
Facebook
LinkedIn
WhatsApp
ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.