ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಾರಿಣಿಯಾದ ಮಮತಾ ರಾಹುತ್ : ಇದು ಮಹಿಳಾ ಪ್ರಧಾನ ಸಿನಿಮಾ

Twitter
Facebook
LinkedIn
WhatsApp
20200421191619 2

ಮತಾ ರಾಹುತ್ (Mamata Rahut) ನಾಯಕಿಯಾಗಿ ನಟಿಸುತ್ತಿರುವ, ಸಿದ್ದು ಪೂರ್ಣಚಂದ್ರ ನಿರ್ದೇಶನದ  ‘ತಾರಿಣಿ’ (Tarini)  ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನೆರವೇರಿತು. ಶ್ರೀಗಜನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುರೇಶ್ ಕೊಟ್ಯಾನ್ ಚಿತ್ರಾಪು ಅವರು ನಿರ್ಮಿಸುತ್ತಿರುವ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಗಂಡಸಿ ಸದಾನಂದಸ್ವಾಮಿ ಆರಂಭಫಲಕ ತೋರಿದರು. ನಟ ಪ್ರಣಯಮೂರ್ತಿ ಕ್ಯಾಮೆರಾ ಚಾಲನೆ ಮಾಡಿದರು.

119601336 2660705320814312 491604879890982304 n

ತಾರಿಣಿ ಮಹಿಳಾ ಪ್ರಧಾನ ಚಿತ್ರವಾಗಿದೆ. ಹಲವು ಪ್ರಶಸ್ತಿಗಳನ್ನು ಗಳಿಸಿ, ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಖ್ಯಾತಿ ಗಳಿಸಿದ್ದ ‘ದಾರಿ ಯಾವುದಯ್ಯ ವೈಕುಂಠಕೆ’ ಚಿತ್ರ ಸೇರಿದಂತೆ ಅನೇಕ ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿರುವ ಸಿದ್ದು ಪೂರ್ಣಚಂದ್ರ (Siddu Poornchandra) ತಾರಿಣಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ದೀಪಕ್ ಸಿ.ಎಸ್ ಸಂಕಲನ, ಬಸವರಾಜ್ ಆಚಾರ್ಯ ಕಲಾ ನಿರ್ದೇಶನ, ನಾಗರತ್ನ ಕೆ.ಹೆಚ್ ವಸ್ತ್ರಾಲಂಕಾರ ಹಾಗೂ ಎಸ್  ರಘುನಾಥ್ ರಾವ್ ಅವರ ಸ್ಥಿರಚಿತ್ರಣ ಈ ಚಿತ್ರಕ್ಕಿದೆ. 

HD wallpaper mamata rahuth mamata rahuth telugu actress

ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ತಾರಿಣಿಯಾಗಿ ಮಮತಾ ರಾಹುತ್ ನಟಿಸುತ್ತಿದ್ದು, ನಾಯಕನಾಗಿ ರೋಹಿತ್ (Rohit) ಅಭಿನಯಿಸುತ್ತಿದ್ದಾರೆ. ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ಸುರೇಶ್ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮಿ, ದೀಪಿಕಾಗೌಡ, ಸನ್ನಿ, ಕುಮಾರ ಬೇಂದ್ರೆ, ತೇಜಸ್ವಿನಿ, ರಾಜು ಕಲ್ಕುಣಿ, ಶ್ರೀಸಾಯಿ ಮಂಜು, ಸುಚಿತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

mamatha rahuth hot stills 1303151205 0089

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist