ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ʻಈ ಸಲ ಕಪ್‌ ನಮ್ದೆʼ ಅಂತಿದ್ದಾರೆ ನಟಿ ಅಮೂಲ್ಯ ಮಕ್ಕಳು – ಪುಟಾಣಿ ಫ್ಯಾನ್ಸ್‌ಗೆ ನೆಟ್ಟಿಗರು ಫಿದಾ

Twitter
Facebook
LinkedIn
WhatsApp
Ileana DCruz 140722 1

ಬೆಂಗಳೂರು: ಐಪಿಎಲ್‌ ಟೂರ್ನಿ (IPL 2023) ಬಂತೆಂದರೆ ಸಾಕು ಪ್ರಮುಖವಾಗಿ ಕೇಳಿಬರುವ ಹೆಸರೇ RCB. ಆರ್‌ಸಿಬಿ ಹೆಸರಲ್ಲೇ ಒಂದು ಹವಾ ಇದೆ, ಎಷ್ಟು ಬಾರಿ ಪಂದ್ಯ ಸೋತರೂ ಉತ್ಸಾಹ ಕಳೆದುಕೊಳ್ಳದೆ ಪ್ರತಿ ಸಲ ʻಈ ಸಲ ಕಪ್‌ ನಮ್ದೆ’ ಎನ್ನುತ್ತಾ ಹೊಸ ಉರುಪಿನೊಂದಿಗೆ ಮತ್ತೆ ಮತ್ತೆ ಕ್ರಿಕೆಟ್‌ ಅಂಗಳದಲ್ಲಿ ರಂಗೇರಿಸುತ್ತಿದೆ.

Ileana DCruz 140722 2

ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ನಡುವಿನ ರಣರೋಚಕ ಪಂದ್ಯದಲ್ಲಿ ಸಿಎಸ್‌ಕೆ 8 ರನ್‌ಗಳ ರೋಚಕ ಜಯ ಸಾಧಿಸಿತು. ಕೊನೆಯವರೆಗೂ ಛಲಬಿಡದೇ ಹೋರಾಡಿದ ಆರ್‌ಸಿಬಿ ವಿರೋಚಿತ ಸೋಲನುಭವಿಸಿತು.

5054d98546d6d03c380fe4de5aad5adf 1

ಈ ಬೆನ್ನಲ್ಲೇ ನಟಿ ಅಮೂಲ್ಯ (Actress Amulya) ತಮ್ಮ ಅವಳಿ ಮಕ್ಕಳಾದ ಅಥರ್ವ್ ಮತ್ತು ಆಧವ್ ಇಬ್ಬರಿಗೂ ಆರ್​ಸಿಬಿ ಜೆರ್ಸಿ ಧರಿಸಿ ಫೋಟೋಶೂಟ್ ಮಾಡಿಸಿದ್ದಾರೆ. ಈ ವಿಶೇಷ ಫೋಟೋಗಳನ್ನ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಆರ್‌ಸಿಬಿಯನ್ನ ಬೆಂಬಲಿಸಿದ್ದಾರೆ. ಅಲ್ಲದೇ ʻಈ ಸಲ ಕಪ್‌ ನಮ್ದೆʼ ಎಂದು ಮಕ್ಕಳೇ ಹೇಳಿರುವಂತೆ ಬರೆದುಕೊಂಡಿದ್ದಾರೆ. ಪುಟಾಣಿ ಫ್ಯಾನ್ಸ್‌ಗಳನ್ನ ನೋಡಿ ಆರ್‌ಸಿಬಿ ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ. ನಟಿ ಅಮೂಲ್ಯ ಪೋಸ್ಟ್‌ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು 20 ಓವರ್‌ಗಳಲ್ಲಿ 226 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಆರ್‌ಸಿಬಿ ಸಿಕ್ಸರ್‌, ಬೌಂಡರಿಗಳ ಹೊಡಿಬಡಿ ಆಟದ ಹೊರತಾಗಿಯೂ 218 ರನ್‌ಗಳಿಸಿ 8 ರನ್‌ಗಳಿಂದ ವಿರೋಚಿತ ಸೋಲನುಭವಿಸಿತು.

ileana d cruz 24 1

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist