ಮಂಗಳವಾರ, ಮೇ 21, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಕು ನಾಯಿಯನ್ನು ರಸ್ತೆಯಲ್ಲೇ ಬಿಟ್ಟು ಓಡಿಹೋದ ಮಹಿಳೆ

Twitter
Facebook
LinkedIn
WhatsApp
298934006 653786752771215 1026980049979693809 n 4

ವಾಸ್ತವವದಲ್ಲಿ ನಮಗೆ, ನಮ್ಮ ಸಾಕುಪ್ರಾಣಿಗಳು ಎಂದರೆ ಕುಟುಂಬದ ಅವಿಭಾಜ್ಯ ಅಂಗವಿದ್ದಂತೆ ನಾವು ಅವುಗಳನ್ನು ನಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುತ್ತೇವೆ. ಅವುಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಆದರೆ ಇಲ್ಲೊಬ್ಬ ಮಹಿಳೆ ತಾನು ಸಾಕಿದ ನಾಯಿಯನ್ನು ಬಿಟ್ಟು ಓಡಿಹೋಗುವ ವಿದ್ರಾವಕ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಅಸಹಾಯಕ ಪ್ರಾಣಿ ಅವಳನ್ನು ಹಿಂಬಾಲಿಸಲು ಪ್ರಯತ್ನಿಸುತ್ತದೆ ಆದರೆ ಪ್ರಯತ್ನಕ್ಕೆ ಯಾವುದೇ ಪ್ರತಿಫಲ ದೊರೆಯುವುದಿಲ್ಲ.

ಈ ವೀಡಿಯೊಗೆ ಬಗ್ಗೆ ಹಲವಾರು ರೀತಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕ ಪ್ರಶ್ನೆ, ಅನುಮಾನಗಳಿಗೆ ಕಾರಣವಾಗಿದೆ. ಜನರು ತಮ್ಮ ಸಾಕುಪ್ರಾಣಿಗಳನ್ನು ನೋಡಿಕೊಳ್ಳಲು ಸಾಧ್ಯವಾಗದಿದ್ದರೆ, 

https://twitter.com/ChannelInteres/status/1649703439327166465?ref_src=twsrc%5Etfw%7Ctwcamp%5Etweetembed%7Ctwterm%5E1649703439327166465%7Ctwgr%5Ea56671ff5357cc4f58422cffff59e63a65996e5d%7Ctwcon%5Es1_&ref_url=https%3A%2F%2Ftv9kannada.com%2Ftrending%2Fwoman-leves-pet-dog-on-the-road-and-drives-away-heart-wrenching-video-kannada-news-pgt-au38-562564.html

ಈಗ ಪ್ರಾಣಿಗಳನ್ನು ನೋಡಿಕೊಳ್ಳುವ ಏಜೆನ್ಸಿಗಳಿಗೆ ಕೊಡಬಹುದಿತ್ತು ಅದರ ಬದಲು ದಾರಿ ಮೇಲೆ ಬಿಟ್ಟು ಹೋಗುವುದು ಎಷ್ಟು ಸರಿ ಎಂಬಂತೆ ಹಲವಾರು ರೀತಿಯ ಹಲವಾರು ಪ್ರಶ್ನೆಗೆ ಗ್ರಾಸವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ