ಶೂಟೌಟ್ ನಲ್ಲಿ ಸಾವನ್ನಪ್ಪಿದ ತೆಲಂಗಾಣದ ಜಡ್ಜ್ ಪುತ್ರಿ!
Twitter
Facebook
LinkedIn
WhatsApp
ಅಮೇರಿಕಾ, : ಅಮೇರಿಕಾದ ಟೆಕ್ಸಾಸ್ ನಗರದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ತೆಲಂಗಾಣ ಮೂಲದ ಯುವತಿ ಐಶ್ವರ್ಯಾ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ನರಸಿರೆಡ್ಡಿ ಪುತ್ರಿ ಐಶ್ವರ್ಯಾ((27) ಶೂಟೌಟ್‌ನಲ್ಲಿ ಮೃತಪಟ್ಟಿದ್ದು, ಹೈದರಾಬಾದ್ ನ ಸರೂರು ನಗರದ ದಾಟಿಕೊಂಡ ನಿವಾಸಿಯಾಗಿರುವ ಮೃತ ಐಶ್ವರ್ಯಾ ಟೆಕ್ಸಾಸ್ ನಲ್ಲಿ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು.
ಇನ್ನು ಭಾನುವಾರ ಟೆಕ್ಸಾಸ್ ನಲ್ಲಿ ನಡೆದ ಶೂಟೌಟ್ ನಲ್ಲಿ ಎಂಟು ಜನರು ಮೃತಪಟ್ಟಿದ್ದರು.
ಐಶ್ವರ್ಯ ಅವರು ಅಮೇರಿಕಾದಲ್ಲಿ ಪರ್ಫೆಕ್ಟ್ ಜನರಲ್ ಕಾಂಟ್ರಾಕ್ಟ್ಸ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ.