ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಿ ಕೇರಳ ಸ್ಟೋರಿ ಇಂದು ₹100 ಕೋಟಿ ಕ್ಲಬ್ ಸೇರಲಿದೆ

Twitter
Facebook
LinkedIn
WhatsApp
V Sunil Kumar 1200 8

ಭಾರೀ ವಿವಾದ ಹಾಗೂ ನಿಷೇಧದ ನಡುವೆಯೂ ದಿ ಕೇರಳ ಸ್ಟೋರಿ (The Kerala Story) ಇಂದು ನೂರು ಕೋಟಿ ಕ್ಲಬ್ ಸೇರಲಿದೆ. ಸತತ ಎರಡು ವಾರಗಳಿಂದ ಬಾಕ್ಸ್ ಆಫೀಸ್ (Box Office) ದೋಚುತ್ತಿರುವ ಸಿನಿಮಾ ನಿನ್ನೆಗೆ ರೂ.93.37 ಕೋಟಿ ರೂಪಾಯಿ ಸಂಪಾದನೆ ಮಾಡಿದೆ. ದಿನಕ್ಕೆ ಅಂದಾಜು 12 ಕೋಟಿ ರೂಪಾಯಿ ಗಳಿಕೆ ಮಾಡುತ್ತಿರುವುದರಿಂದ ಇಂದು ಸಿನಿಮಾ ನೂರು ಕೋಟಿ (Hundred Crore Club) ಕ್ಲಬ್ ಸೇರಲಿದೆ.

ಅದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 8 ದಿನಕ್ಕೆ ಬರೋಬ್ಬರಿ 93.37 ಕೋಟಿ ರೂಪಾಯಿ ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ. ಈ ಪ್ರಮಾಣದಲ್ಲಿ ದಿ ಕೇರಳ ಸ್ಟೋರಿ ಗೆಲ್ಲುತ್ತಿದ್ದಂತೆಯೇ ಅದಾ ಶರ್ಮಾಗೆ ಭರ್ಜರಿ ಆಫರ್ಸ್ ಬರುತ್ತಿವೆ. ಅಲ್ಲದೇ, ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ. 

ಎರಡು ರಾಜ್ಯಗಳಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ ಸಾಧ್ಯ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಮಾಡಿದ್ದಾರೆ. ಆದರೆ, ಬಾಲಿವುಡ್ ಸಿನಿ ಪಂಡಿತರ ಲೆಕ್ಕಾಚಾರವೇ ಬೇರೆ ಇದೆ. ಮೂರು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಿರುವುದರಿಂದ ಇನ್ನೂ ಭಾರಿ ಪ್ರಮಾಣದಲ್ಲಿ ಹಣ ಹರಿದು ಬರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

ಸಿನಿಮಾ ಮೊದಲ ದಿನ ಸಾಧಾರಣ ಓಪನಿಂಗ್ ಪಡೆದುಕೊಂಡಿದ್ದರೂ, ಮುಂದಿನ ದಿನಗಳಲ್ಲಿ ಅಚ್ಚರಿ ಎನ್ನುವಂತೆ ದುಡ್ಡು ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಶುಕ್ರವಾರ 8.03 ಕೋಟಿ ರೂ. ಶನಿವಾರ 11.22 ಕೋಟಿ ರೂ. ಭಾನುವಾರ 16 ಕೋಟಿ ರೂ. ಸೋಮವಾರ 10.07 ಕೋಟಿ ರೂ. ಮಂಗಳವಾರ 11.14 ಕೋಟಿ ರೂ. ಬುಧವಾರ 12 ಕೋಟಿ ರೂ. ಶುಕ್ರವಾರ ಕೂಡ 12.23 ಕೋಟಿ ರೂಪಾಯಿ  ಸೇರಿ ಭಾರತದಲ್ಲೇ ಏಳು ದಿನಕ್ಕೆ 93.37 ಕೋಟಿ ಗಳಿಕೆ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist