ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರಿ ನೌಕರರಿಗೆ ಮತ್ತೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ.

Twitter
Facebook
LinkedIn
WhatsApp
ಸರ್ಕಾರಿ ನೌಕರರಿಗೆ ಮತ್ತೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ.

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯ್ತಿ ನೀಡಲಾಗಿತ್ತು. ಆದ್ರೇ ಕೊರೋನಾ ಸೋಂಕಿನ ಪ್ರಕರಣಗಳು ಇಳಿಕೆ ಕಂಡ ಹಿನ್ನಲೆಯಲ್ಲಿ, ಇಂದಿನಿಂದ ರಾಜ್ಯ ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ 19-07-2021ರಿಂದ ಪುನರಾರಂಭಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಾಗಿ ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಇಲಾಖಾ ಕಚೇರಿಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಯಂತ್ರದಲ್ಲಿ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ತಮ್ಮ ಹಾಜರಾತಿಯನ್ನು ದಾಖಲಿಸುವುದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು