ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಳಿಕೆ ಕಂಡ ಚಿನ್ನದ ದರ ; ರಾಜ್ಯದಲ್ಲಿನ ಇಂದಿನ ಚಿನ್ನ- ಬೆಳ್ಳಿಯ ಅಪ್ಡೇಟ್ಸ್

Twitter
Facebook
LinkedIn
WhatsApp
03153335c7263f6

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 330 ರೂಪಾಯಿ ಇಳಿಕೆಯಾಗಿದೆ. ಆ ಬಳಿಕ 60,920 ರೂಪಾಯಿ ಇದೆ. ನಿನ್ನೆ 61,250 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂಪಾಯಿ ತಗ್ಗಿದ ನಂತರ 55,850 ರೂಪಾಯಿಗೆ ಬಂದು ನಿಂತಿದೆ. ನಿನ್ನೆ 56,150 ರೂಪಾಯಿ ಇತ್ತು.

ಒಂದು ಕೆಜಿ ಬೆಳ್ಳಿ ಬೆಲೆ ಇಂದು 78,000 ರೂಪಾಯಿ ಇದೆ. ಬೆಳ್ಳಿ ಬೆಲೆಯಲ್ಲಿ ಇವತ್ತು 100 ರೂಪಾಯಿ ಇಳಿಕೆಯಾಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.

ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನ, ಬೆಳ್ಳಿ ದರಗಳು:

Gold and silver rate in india: ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 330ರೂಪಾಯಿ ಇಳಿಕೆಯಾದ ನಂತರ 60,870 ರೂಪಾಯಿ ಇದೆ. ನಿನ್ನೆ 61,200 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್ ಚಿನ್ನದ ದರದಲ್ಲಿ 300 ರೂಪಾಯಿ ಕಡಿಮೆಯಾದ ನಂತರ 55,800 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಈ ಬೆಲೆ ನಿನ್ನೆ 56,100 ರೂಪಾಯಿ ಇತ್ತು.

ಹೈದರಾಬಾದ್ ಮಾರುಕಟ್ಟೆಯಲ್ಲೂ ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 100 ರೂಪಾಯಿ ತಗ್ಗಿದೆ. ಪ್ರಸ್ತುತ 78,000 ರೂಪಾಯಿಗೆ ವ್ಯಾಪಾರ ಆಗುತ್ತಿದೆ. ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 55,800 ಆಗಿದೆ. 24 ಕ್ಯಾರೆಟ್ ಚಿನ್ನಕ್ಕೆ 60,870 ರೂಪಾಯಿ ಇದೆ. ಇಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 78,000 ರೂಪಾಯಿಗೆ ಇದೆ. ವಿಶಾಖಪಟ್ಟಣಂ ಮಾರುಕಟ್ಟೆಯಲ್ಲಿ 22ಕ್ಯಾರೆಟ್ ಚಿನ್ನದ ಬೆಲೆ 55,800 ರೂಪಾಯಿ ಆಗಿದ್ದು, 24ಕ್ಯಾರೆಟ್ ಚಿನ್ನದ ಬೆಲೆ 60,870 ರೂಪಾಯಿಗೆ ಇಳಿದಿದೆ.

ದೇಶದ ಇತರ ನಗರಗಳಿಗೆ ಹೋಲಿಸಿಕೊಂಡಾಗ ನೆರೆಯ ಚೆನ್ನೈನಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿದೆ. ಚೆನ್ನೈನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯಲ್ಲಿ 250 ರೂಪಾಯಿ

ಇಳಿಕೆಯಾಗಿ 56,250 ರೂಪಾಯಿಗೆ ತಲುಪಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 280 ರೂಪಾಯಿನಷ್ಟು ತಗ್ಗಿದ ಬಳಿಕ 61,360 ರೂಪಾಯಿ ಇದೆ, ನಿನ್ನೆ 61,640 ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು. ಚೆನ್ನೈನಲ್ಲೂ ಕೆಜಿ ಬೆಳ್ಳಿ 78,000 ರೂಪಾಯಿ ಇದೆ.

ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 55,800 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 60,870 ರೂಪಾಯಿ ಇದೆ. ದೇಶದ ವಾಣಿಜ್ಯ ನಗರಿಯಲ್ಲಿ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಪ್ರಸ್ತುತ ಅಲ್ಲಿ ಕೆಜಿ ಬೆಳ್ಳಿ ಬೆಲೆ 74,300 ರೂಪಾಯಿ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 55,950 ರೂ., 24 ಕ್ಯಾರೆಟ್ ಚಿನ್ನದ ಬೆಲೆ 61,020 ರೂಪಾಯಿಯಲ್ಲಿ ವ್ಯಾಪಾರ ಮುಂದುವರೆಯುತ್ತಿದೆ. ಇಲ್ಲಿ ಬೆಳ್ಳಿ ಬೆಲೆ 77,700 ರೂಪಾಯಿಗೆ ವಹಿವಾಟು ನಡೆಸುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ