ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ

Twitter
Facebook
LinkedIn
WhatsApp
images 11

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿದ್ದೀರಾ ಇದನ್ನು ಮೊದಲು ನಿಲ್ಲಿಸಿ. ಸಿಎಂ ಕುರ್ಚಿ ಶಾಶ್ವತ. ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್ ಸಿಂಹ ಅವರು, ಮತದಾರರು ಕಾಂಗ್ರೆಸ್ ಮುಖ ನೋಡಿ ಮತ ಹಾಕಿಲ್ಲ. ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಇನ್ನು ಗ್ಯಾರಂಟಿಗಳನ್ನು ಸಮನಾಗಿ ನೀಡಿ. ಒಂದು ವೇಳೆ ಷರತ್ತು ಹಾಕಿದರೆ ಜೂನ್ 1ರ ನಂತರ ಹೋರಾಟ ಮಾಡುತ್ತೇವೆ ಎಂದರು.

ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ತನಿಖೆಗೆ ಆದೇಶಿ. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸವಾಲು ಹಾಕಿದರು.

ಇನ್ನು ಮೈಸೂರು ನನ್ನ ಕ್ಷೇತ್ರ. ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಬಳಿ ಬೇಕಾದರೂ ಹೋಗುತ್ತೇನೆ. ಕೊಡಗು ಮತ್ತು ಮೈಸೂರು ಅಭಿವೃದ್ಧಿಗಾಗಿ ಯಾರ ಕೈಕಾಲು ಬೇಕಾದರೂ ಹಿಡಿಯುತ್ತೇನೆ. ಚುನಾವಣೆ ಬಂದಾಗ ಅಷ್ಟೇ ರಾಜಕಾರಣ ಮಾಡಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದರು. ಅಭಿವೃದ್ಧಿ ವಿಚಾರವಾಗಿ ನಾನು ಸಿಎಂ ಮನೆಗೆ ಹೋಗುತ್ತೇನೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ