ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ

Twitter
Facebook
LinkedIn
WhatsApp
322365357 895363811785293 5194284923258096333 n 2

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ (Womens) ಉಚಿತ ಬಸ್ ಪಾಸ್ (Free Bus Pass) ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಕಾರ್ಡ್​ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದರು. ಇದರೊಂದಿಗೆ ಕಾಂಗ್ರೆಸ್​ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದಂತಾಗಿದೆ.

ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ (ಮೇ.29) ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದರು.

ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. 4 ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. 4 ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ, 1,04,450 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist