ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿವೈಡರ್​ಗೆ ಮಿನಿ ಲಾರಿ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
images 23

ಕೊಪ್ಪಳ: ತಾಲೂಕಿನ ಮಂಗಳಾಪುರ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ, ಡಿವೈಡರ್​ಗೆ ಮಿನಿ ಲಾರಿ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ.

ಕೊಪ್ಪಳ(Koppala)ದ ತೆಗ್ಗಿನಕೇರಿ ನಿವಾಸಿಗಳಾದ ರೇಣುಕಮ್ಮ(50), ಪ್ರಭು(25) ಮೃತರು. ಇನ್ನುಳಿದ 6 ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪಳ(Koppala)ದ ತೆಗ್ಗಿನಕೇರಿ ನಿವಾಸಿಗಳಾದ ರೇಣುಕಮ್ಮ(50), ಪ್ರಭು(25) ಮೃತರು. ಇನ್ನುಳಿದ 6 ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ