ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗದ್ದೆಗಿಳಿದು ನಾಟಿಗೆ ಚಾಲನೆ ನೀಡಿದ ಮಾಜಿ ಮಂತ್ರಿ ರಮಾನಾಥ ರೈ.

Twitter
Facebook
LinkedIn
WhatsApp
ಗದ್ದೆಗಿಳಿದು ನಾಟಿಗೆ ಚಾಲನೆ ನೀಡಿದ ಮಾಜಿ ಮಂತ್ರಿ ರಮಾನಾಥ ರೈ.

ಬಂಟ್ವಾಳ: ಕೃಷಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ ಕೃಷಿಯನ್ನು ಪ್ರೋತ್ಸಾಹಿಸುವುವ ದೃಷ್ಟಿಯಿಂದ ಆಲತ್ತೂರು ಲೋಕೇಶ್ ಸುವರ್ಣ ರವರ ಗದ್ದೆಯಲ್ಲಿ ನಾಟಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಮಾಜಿ ಸಚಿವ ರಮಾನಾಥ ರೈ ಗದ್ದೆಗೆ ಇಳಿದು ನಾಟಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ರಮಾನಾಥ ರೈಯವರಿಗೆ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೃಷಿ ಸಂಸ್ಕೃತಿ ನಮ್ಮಿಂದ ಮರೆಯಾಗುತ್ತಿದೆ. ಅದನ್ನು ಭವಿಷ್ಯದ ಜನಾಂಗಕ್ಕೆ ಉಳಿಸುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ನುಡಿದರು. ಸರ್ಕಾರ ಕೃಷಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕು. ಗದ್ದೆ ಕೃಷಿ ಮಾಡುವ ಕೃಷಿಕರಿಗೆ ಸರಕಾರ ಆರ್ಥಿಕ ಬೆಂಬಲ ನೀಡಬೇಕು ಎಂದು ನುಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು