ಸಕಲೇಶಪುರ : ಶಿರಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ ; ಟ್ರಾಫಿಕ್ ಜಾಮ್!
ಸಕಲೇಶಪುರ: ಮಂಗಳೂರು ಕಡೆ ಆಗಮಿಸುತ್ತಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿ ಇತರೆ ವಾಹನಗಳಿಗೆ ಟ್ರಾಫಿಕ್ ಎದುರಿಸಬೇಕಾಗಿದೆ. ಕ್ರೇನ್ ಮುಖಾಂತರ ಈಗಾಗಲೇ ಟ್ಯಾಂಕರನ್ನು ತೆಗೆದು ವಾಹನಗಳಿಗೆ ಚಲಿಸಲು ಕೆಲಸ ಸಾಗುತ್ತಿದೆ.
2023ರ ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ:
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಕೆಎಸ್‌ಇಇಬಿ) 10ನೇ ತರಗತಿಯ ಮರುಮೌಲ್ಯಮಾಪನ ಫಲಿತಾಂಶಗಳನ್ನು ಪ್ರಕಟಿಸಿದೆ. ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ 10ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ.
ರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಅಧಿಕೃತ ವೆಬ್‌ಸೈಟ್ kseeb.karnataka.gov.in ಭೇಟಿ ನೀಡಿ. ಮುಖಪುಟದ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಇತರೆ ಹೆಚ್ಚಿನ ಮಾಹಿತಿ ಅಥವಾ ಅಧಿಸೂಚನೆಗಳಿಗಾಗಿ ಕೆಎಸ್‌ಇಇಬಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ